2 Chronicles · chapter 20 · verse 7
2 Chronicles 20:7 in Kannada
ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
Neenu ninna janavaada israayelina edurininda ee deshada nivaasiga lannu odisibittu adannu ninna snehitanaada abra haamana santatige endendigoo kotta neenu namma devarallavo?
2 Chronicles 20:7 in English
- King James Version (KJV)
- [Art] not thou our God, [who] didst drive out the inhabitants of this land before thy people Israel, and gavest it to the seed of Abraham thy friend for ever?
- World English Bible (WEB)
- Didn’t you, our God, drive out the inhabitants of this land before your people Israel, and give it to the offspring of Abraham your friend forever?
- American Standard Version (ASV)
- Didst not thou, O our God, drive out the inhabitants of this land before thy people Israel, and give it to the seed of Abraham thy friend for ever?
- Bible in Basic English (BBE)
- Did you not, O Lord our God, after driving out the people of this land before your people Israel, give it to the seed of Abraham, your friend, for ever?
- Darby Translation (DBY)
- Hast not thou, our God, dispossessed the inhabitants of this land before thy people Israel, and given it for ever to the seed of Abraham, thy friend?
- Webster's Bible (WBS)
- [Art] not thou our God, [who] didst drive out the inhabitants of this land before thy people Israel, and give it to the seed of Abraham thy friend for ever?
- Young's Literal Translation (YLT)
- 'Art not Thou our God? Thou hast dispossessed the inhabitants of this land from before Thy people Israel, and dost give it to the seed of Abraham Thy friend to the age,
Read in context
- 5ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ
- 6ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
- 7ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
- 8ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ
- 9ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
Cross references
- Isaiah 41:8 ಯೆಶಾಯ 41:8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- James 2:23 ಯಾಕೋಬನು 2:23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- Psalm 44:2 ಕೀರ್ತನೆಗಳು 44:2ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Joshua 24:3 ಯೆಹೋಶುವ 24:3ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- Nehemiah 9:8 ನೆಹೆಮೀಯ 9:8ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
- 1 Chronicles 17:21–24 1 ಪೂರ್ವಕಾಲವೃತ್ತಾಂತ 17:21–24ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಮಿ ಯಲ್ಲಿರುವ ಜನಗಳೊಳಗೆ ಜನಾಂಗವು ಯಾವದು? ಐಗುಪ್ತದಿಂದ ಬಿಡಿಸಿದ ನಿನ್ನ ಜನರ ಮುಂದೆ ಜನಾಂಗ ಗಳನ್ನು ಓಡಿಸಿ ನಿನಗೆ ದೊಡ್ಡದಾದಂಥ ಭಯಂಕರ ವಾದಂಥ ನಾಮವನ್ನು ಉಂಟು ಮಾಡಲು ದೇವರಾದ ನೀನು ನಿನ್ನ ಸ್ವಂತ ಜನರಾದ ಅವರನ್ನು ಬಿಡಿಸಲು ಹೋದಿ. ನೀನು ನಿನ್ನ ಜನರಾದ ಇಸ್ರಾಯೇಲ್ಯರನ್ನು ಯುಗಯುಗಾಂತರಕ್ಕೂ ನಿನ್ನ ಸ್ವಂತ ಜನರಾಗಿ ಮಾಡಿದಿ; ನೀನು ಕರ್ತನೇ, ಅವರ ದೇವರಾದಿ. ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು. ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- Exodus 6:7 ವಿಮೋಚನಕಾಂಡ 6:7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- Exodus 33:2 ವಿಮೋಚನಕಾಂಡ 33:2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- Exodus 19:5–7 ವಿಮೋಚನಕಾಂಡ 19:5–7ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು. ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.
Original words (Hebrew)
- God · H430אֱלֹהִים ʼĕlôhîym
- out · H3423יָרַשׁ yârash
- inhabitants · H3427יָשַׁב yâshab
- land · H776אֶרֶץ ʼerets
- before · H6440פָּנִים pânîym
- people · H5971עַם ʻam
- Israel · H3478יִשְׂרָאֵל Yisrâʼêl
- gavest · H5414נָתַן nâthan
- seed · H2233זֶרַע zeraʻ
- Abraham · H85אַבְרָהָם ʼAbrâhâm
- friend · H157אָהַב ʼâhab
- ever · H5769עוֹלָם ʻôwlâm