Skip to content
ThuthiThuthiThuthi
2 Chronicles · chapter 20 · verse 8

2 Chronicles 20:8 in Kannada

ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ

Avaru adaralli nivaasa maadi ninna hesarige parishuddhavaada sthaanavannu kattisi

2 Chronicles 20:8 in English

King James Version (KJV)
And they dwelt therein, and have built thee a sanctuary therein for thy name, saying,
World English Bible (WEB)
They lived in it, and have built you a sanctuary in it for your name, saying,
American Standard Version (ASV)
And they dwelt therein, and have built thee a sanctuary therein for thy name, saying,
Bible in Basic English (BBE)
And they made it their living-place, building there a holy house for your name, and saying,
Darby Translation (DBY)
And they have dwelt therein, and have built thee a sanctuary therein for thy name, saying,
Webster's Bible (WBS)
And they dwelt in it, and have built thee a sanctuary in it for thy name, saying,
Young's Literal Translation (YLT)
and they dwell in it, and build to Thee in it a sanctuary for Thy name, saying,

Read in context

  1. 6ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
  2. 7ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
  3. 8ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ
  4. 9ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
  5. 10ಈಗ ಇಗೋ, ಅಮ್ಮೋನ್‌ ಮೋವಾಬ್‌, ಸೇಯಾರ್‌ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
Read all of 2 Chronicles 20

Cross references

Original words (Hebrew)

2 Chronicles 20:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.