2 Chronicles · chapter 20 · verse 9
2 Chronicles 20:9 in Kannada
ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
Ninna hesaru ee aalayadalliruvadarinda kattiyoo nyaayateerisuva shiksheyoo jaadyavoo baravoo enaadaroo namma mele bandare naavu ee aalayada mundeyoo ninna sammukhadalliyoo nintu namma ikkattinalli ninnannu kooguvaaga neenu keli rakshisuvavanaagiddee endu helidaru.
2 Chronicles 20:9 in English
- King James Version (KJV)
- If, [when] evil cometh upon us, [as] the sword, judgment, or pestilence, or famine, we stand before this house, and in thy presence, (for thy name [is] in this house,) and cry unto thee in our affliction, then thou wilt hear and help.
- World English Bible (WEB)
- ‘If evil comes on us—the sword, judgment, pestilence, or famine—we will stand before this house, and before you (for your name is in this house), and cry to you in our affliction, and you will hear and save.’
- American Standard Version (ASV)
- If evil come upon us, the sword, judgment, or pestilence, or famine, we will stand before this house, and before thee (for thy name is in this house), and cry unto thee in our affliction, and thou wilt hear and save.
- Bible in Basic English (BBE)
- If evil comes on us, the sword, or punishment, or disease, or need of food, we will come to this house and to you, (for your name is in this house,) crying to you in our trouble, and you will give us salvation in answer to our cry.
- Darby Translation (DBY)
- If evil come upon us, sword, judgment, or pestilence, or famine, and we stand before this house and before thee — for thy name is in this house — and cry unto thee in our distress, then thou wilt hear and save.
- Webster's Bible (WBS)
- If, [when] evil cometh upon us, [as] the sword, judgment, or pestilence, or famine, we stand before this house, and in thy presence, (for thy name [is] in this house,) and cry to thee in our affliction, then thou wilt hear and help.
- Young's Literal Translation (YLT)
- If evil doth come upon us — sword, judgment, and pestilence, and famine — we stand before this house, and before Thee, for Thy name [is] in this house, and cry unto Thee out of our distress, and Thou dost hear and save.
Read in context
- 7ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
- 8ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ
- 9ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
- 10ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
- 11ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
Cross references
- 2 Chronicles 6:28–30 2 ಪೂರ್ವಕಾಲವೃತ್ತಾಂತ 6:28–30ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
- 2 Chronicles 6:20 2 ಪೂರ್ವಕಾಲವೃತ್ತಾಂತ 6:20ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
- 1 Kings 8:33 1 ಅರಸುಗಳು 8:33ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ
- Exodus 20:24 ವಿಮೋಚನಕಾಂಡ 20:24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
- 1 Kings 8:37 1 ಅರಸುಗಳು 8:37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Exodus 23:21 ವಿಮೋಚನಕಾಂಡ 23:21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
Original words (Hebrew)
- evil · H7451רַע raʻ
- cometh · H935בּוֹא bôwʼ
- sword · H2719חֶרֶב chereb
- judgment · H8196שְׁפוֹט shᵉphôwṭ
- pestilence · H1698דֶּבֶר deber
- famine · H7458רָעָב râʻâb
- stand · H5975עָמַד ʻâmad
- before · H6440פָּנִים pânîym
- house · H1004בַּיִת bayith
- presence · H6440פָּנִים pânîym
- name · H8034שֵׁם shêm
- house · H1004בַּיִת bayith
- cry · H2199זָעַק zâʻaq
- affliction · H6869צָרָה tsârâh
- hear · H8085שָׁמַע shâmaʻ
- help · H3467יָשַׁע yâshaʻ