2 Chronicles · chapter 21 · verse 10
2 Chronicles 21:10 in Kannada
ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
Heegeye indina varegoo edomyaru yehoodyara adheenakke tirugi biddaru. Ade kaaladalli avaru tamma pitrugala devaraada kartanannu bittubittaddarinda libnavu avara adheenakke tappi tirugibittu.
2 Chronicles 21:10 in English
- King James Version (KJV)
- So the Edomites revolted from under the hand of Judah unto this day. The same time [also] did Libnah revolt from under his hand; because he had forsaken the LORD God of his fathers.
- World English Bible (WEB)
- So Edom has been in revolt from under the hand of Judah to this day. Then Libnah revolted at the same time from under his hand, because he had forsaken the LORD, the God of his fathers.
- American Standard Version (ASV)
- So Edom revolted from under the hand of Judah unto this day: then did Libnah revolt at the same time from under his hand, because he had forsaken Jehovah, the God of his fathers.
- Bible in Basic English (BBE)
- So Edom made themselves free from the rule of Judah, to this day: and at the same time Libnah made itself free from his rule; because he was turned away from the Lord, the God of his fathers.
- Darby Translation (DBY)
- But the Edomites revolted from under the hand of Judah unto this day. Then Libnah revolted at the same time from under his hand, because he had forsaken Jehovah the God of his fathers.
- Webster's Bible (WBS)
- So the Edomites revolted from under the hand of Judah to this day. The same time [also] did Libnah revolt from under his hand; because he had forsaken the LORD God of his fathers.
- Young's Literal Translation (YLT)
- and Edom revolteth from under the hand of Judah unto this day; then doth Libnah revolt at that time from under his hand, because he hath forsaken Jehovah, God of his fathers,
Read in context
- 8ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
- 9ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.
- 10ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
- 11ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
- 12ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
Cross references
- 1 Kings 11:31 1 ಅರಸುಗಳು 11:31ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
- 2 Kings 19:8 2 ಅರಸುಗಳು 19:8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- 2 Chronicles 13:10 2 ಪೂರ್ವಕಾಲವೃತ್ತಾಂತ 13:10ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
- 1 Kings 11:33 1 ಅರಸುಗಳು 11:33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
- Joshua 21:13 ಯೆಹೋಶುವ 21:13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
- Deuteronomy 32:21 ಧರ್ಮೋಪದೇಶಕಾಂಡ 32:21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.