Skip to content
ThuthiThuthiThuthi
2 Chronicles · chapter 21 · verse 12

2 Chronicles 21:12 in Kannada

ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ

Aadakaarana pravaadiyaada eleeyaninda avanige ondu barahavu bantu. Enandare--ninna tandeyaada daaveedana devaraada kartanu heege heluttaaneneenu ninna tandeyaada yehoshaaphaatana maarga galalliyoo yehoodada arasanaada aasana maarga galalliyoo nadeyade

2 Chronicles 21:12 in English

King James Version (KJV)
And there came a writing to him from Elijah the prophet, saying, Thus saith the LORD God of David thy father, Because thou hast not walked in the ways of Jehoshaphat thy father, nor in the ways of Asa king of Judah,
World English Bible (WEB)
A letter came to him from Elijah the prophet, saying, “the LORD, the God of David your father, says, ‘Because you have not walked in the ways of Jehoshaphat your father, nor in the ways of Asa king of Judah,
American Standard Version (ASV)
And there came a writing to him from Elijah the prophet, saying, Thus saith Jehovah, the God of David thy father, Because thou hast not walked in the ways of Jehoshaphat thy father, nor in the ways of Asa king of Judah,
Bible in Basic English (BBE)
And a letter came to him from Elijah the prophet, saying, The Lord, the God of your father David, says, Because you have not kept to the ways of your father Jehoshaphat or the ways of Asa, king of Judah,
Darby Translation (DBY)
And there came a writing to him from Elijah the prophet saying, Thus saith Jehovah, the God of David thy father: Because thou hast not walked in the ways of Jehoshaphat thy father, nor in the ways of Asa king of Judah,
Webster's Bible (WBS)
And there came a writing to him from Elijah the prophet, saying, Thus saith the LORD God of David thy father, Because thou hast not walked in the ways of Jehoshaphat thy father, nor in the ways of Asa king of Judah,
Young's Literal Translation (YLT)
And there cometh in unto him a writing from Elijah the prophet, saying, 'Thus said Jehovah, God of David thy father, Because that thou hast not walked in the ways of Jehoshaphat thy father, and in the ways of Asa king of Judah,

Read in context

  1. 10ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
  2. 11ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
  3. 12ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
  4. 13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
  5. 14ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
Read all of 2 Chronicles 21

Cross references

Original words (Hebrew)

2 Chronicles 21:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.