2 Chronicles · chapter 21 · verse 13
2 Chronicles 21:13 in Kannada
ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
Israayelina arasugala maargadalli nadedu ahaabana maneya vyabhichaari gala haage yehoodadavarannoo yeroosalemina nivaasigalannoo vyabhichaara maadalu prerepisi ninaginta uttamaraagiruva ninna tandeya mane yavaraada ninna sahodararannu konduhaaki ddarinda
2 Chronicles 21:13 in English
- King James Version (KJV)
- But hast walked in the way of the kings of Israel, and hast made Judah and the inhabitants of Jerusalem to go a whoring, like to the whoredoms of the house of Ahab, and also hast slain thy brethren of thy father’s house, [which were] better than thyself:
- World English Bible (WEB)
- but have walked in the way of the kings of Israel, and have made Judah and the inhabitants of Jerusalem to play the prostitute like Ahab’s house did, and also have slain your brothers of your father’s house, who were better than yourself,
- American Standard Version (ASV)
- but hast walked in the way of the kings of Israel, and hast made Judah and the inhabitants of Jerusalem to play the harlot, like as the house of Ahab did, and also hast slain thy brethren of thy father’s house, who were better than thyself:
- Bible in Basic English (BBE)
- But have gone in the way of the kings of Israel, and have made Judah and the people of Jerusalem go after false gods, as the family of Ahab did: and because you have put to death your father's sons, your brothers, who were better than yourself:
- Darby Translation (DBY)
- but hast walked in the way of the kings of Israel, and hast made Judah and the inhabitants of Jerusalem to commit fornication, like the fornications of the house of Ahab, and also hast slain thy brethren, thy father's house who were better than thyself:
- Webster's Bible (WBS)
- But hast walked in the way of the kings of Israel, and hast made Judah and the inhabitants of Jerusalem to commit idolatry, like the idolatries of the house of Ahab, and also hast slain thy brethren of thy father's house, [who were] better than thyself:
- Young's Literal Translation (YLT)
- and thou dost walk in the way of the kings of Israel, and dost cause Judah and the inhabitants of Jerusalem to commit whoredom like the whoredoms of the house of Ahab, and also thy brethren, the house of thy father, who are better than thyself, thou hast slain;
Read in context
- 11ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
- 12ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
- 13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
- 14ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
- 15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
Cross references
- 2 Chronicles 21:4 2 ಪೂರ್ವಕಾಲವೃತ್ತಾಂತ 21:4ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
- 2 Chronicles 21:11 2 ಪೂರ್ವಕಾಲವೃತ್ತಾಂತ 21:11ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
- 1 Kings 16:30–33 1 ಅರಸುಗಳು 16:30–33ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು. ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು. ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು, ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- 2 Chronicles 21:6 2 ಪೂರ್ವಕಾಲವೃತ್ತಾಂತ 21:6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
- 1 Kings 16:25 1 ಅರಸುಗಳು 16:25ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
- Genesis 42:21–22 ಆದಿಕಾಂಡ 42:21–22ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು. ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
- 2 Kings 9:22 2 ಅರಸುಗಳು 9:22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Habakkuk 2:12 ಹಬಕ್ಕೂಕ 2:12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- Genesis 4:10–12 ಆದಿಕಾಂಡ 4:10–12ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ. ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ. ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
Original words (Hebrew)
- walked · H3212יָלַךְ yâlak
- way · H1870דֶּרֶךְ derek
- kings · H4428מֶלֶךְ melek
- Israel · H3478יִשְׂרָאֵל Yisrâʼêl
- Judah · H3063יְהוּדָה Yᵉhûwdâh
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- whoring · H2181זָנָה zânâh
- whoredoms · H2181זָנָה zânâh
- house · H1004בַּיִת bayith
- Ahab · H256אַחְאָב ʼAchʼâb
- slain · H2026הָרַג hârag
- brethren · H251אָח ʼâch
- father’s · H1אָב ʼâb
- house · H1004בַּיִת bayith
- better · H2896טוֹב ṭôwb