Skip to content
ThuthiThuthiThuthi
2 Chronicles · chapter 21 · verse 14

2 Chronicles 21:14 in Kannada

ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.

Igo, kartanu dodda baadheyinda ninna janarannoo makkalannoo hendatiyarannoo samasta sthitiyannoo baadhisuttaane.

2 Chronicles 21:14 in English

King James Version (KJV)
Behold, with a great plague will the LORD smite thy people, and thy children, and thy wives, and all thy goods:
World English Bible (WEB)
behold, the LORD will strike your people with a great plague, including your children, your wives, and all your possessions;
American Standard Version (ASV)
behold, Jehovah will smite with a great plague thy people, and thy children, and thy wives, and all thy substance;
Bible in Basic English (BBE)
Now, truly, the Lord will send a great destruction on your people and your children and your wives and everything which is yours:
Darby Translation (DBY)
behold, Jehovah will smite with a great stroke thy people, and thy children, and thy wives, and all thy substance,
Webster's Bible (WBS)
Behold, with a great plague will the LORD smite thy people, and thy children, and thy wives, and all thy goods:
Young's Literal Translation (YLT)
lo, Jehovah is smiting — a great smiting — among thy people, and among thy sons, and among thy wives, and among all thy goods —

Read in context

  1. 12ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
  2. 13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
  3. 14ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
  4. 15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
  5. 16ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
Read all of 2 Chronicles 21

Cross references

Original words (Hebrew)

2 Chronicles 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.