Skip to content
ThuthiThuthiThuthi
2 Chronicles · chapter 21 · verse 15

2 Chronicles 21:15 in Kannada

ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.

Idallade dinadinakke roga anubhavisuvadarinda ninna karulugalu horakke horaduva varege ninna karulugala rogadinda ninage mahaaroga untaagiruvadu embade.

2 Chronicles 21:15 in English

King James Version (KJV)
And thou [shalt have] great sickness by disease of thy bowels, until thy bowels fall out by reason of the sickness day by day.
World English Bible (WEB)
and you will have great sickness with a disease of your bowels, until your bowels fall out by reason of the sickness, day by day.’”
American Standard Version (ASV)
and thou shalt have great sickness by disease of thy bowels, until thy bowels fall out by reason of the sickness, day by day.
Bible in Basic English (BBE)
And you yourself will undergo the cruel pains of a disease in your stomach, so that day by day your inside will be falling out because of the disease.
Darby Translation (DBY)
and thyself with sore sicknesses, with a disease of thy bowels, until thy bowels fall out by reason of the sickness day by day.
Webster's Bible (WBS)
And thou [shalt have] great sickness by disease of thy bowels, until thy bowels fall out by reason of the sickness day by day.
Young's Literal Translation (YLT)
and thou, with many sicknesses, with disease of thy bowels, till thy bowels come out, by the sickness, day by day.'

Read in context

  1. 13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
  2. 14ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
  3. 15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
  4. 16ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
  5. 17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
Read all of 2 Chronicles 21

Cross references

Original words (Hebrew)

2 Chronicles 21:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.