2 Chronicles · chapter 21 · verse 16
2 Chronicles 21:16 in Kannada
ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
Idallade kooshiyara baliyallidda philishtiyara mattu arabbiyara manassannu yehoraamanige virodhavaagi kartanu ebbisidanu.
2 Chronicles 21:16 in English
- King James Version (KJV)
- Moreover the LORD stirred up against Jehoram the spirit of the Philistines, and of the Arabians, that [were] near the Ethiopians:
- World English Bible (WEB)
- The LORD stirred up against Jehoram the spirit of the Philistines and of the Arabians who are beside the Ethiopians;
- American Standard Version (ASV)
- And Jehovah stirred up against Jehoram the spirit of the Philistines, and of the Arabians that are beside the Ethiopians:
- Bible in Basic English (BBE)
- Then the Philistines and the Arabians, who are by Ethiopia, were moved by the Lord to make war on Jehoram;
- Darby Translation (DBY)
- And Jehovah stirred up against Jehoram the spirit of the Philistines, and of the Arabians, who [are] near the Ethiopians;
- Webster's Bible (WBS)
- Moreover, the LORD stirred up against Jehoram the spirit of the Philistines, and of the Arabians, that [were] near the Cushites.
- Young's Literal Translation (YLT)
- And Jehovah waketh up against Jehoram the spirit of the Philistines, and of the Arabians, who [are] beside the Cushim,
Read in context
- 14ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
- 15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
- 16ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
- 17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
- 18ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;
Cross references
- 2 Chronicles 17:11 2 ಪೂರ್ವಕಾಲವೃತ್ತಾಂತ 17:11ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- 2 Chronicles 22:1 2 ಪೂರ್ವಕಾಲವೃತ್ತಾಂತ 22:1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
- 1 Kings 11:23 1 ಅರಸುಗಳು 11:23ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
- 1 Kings 11:14 1 ಅರಸುಗಳು 11:14ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
- 2 Samuel 24:1 2 ಸಮುವೇಲನು 24:1ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- 1 Kings 11:11 1 ಅರಸುಗಳು 11:11ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Ezra 1:5 ಎಜ್ರನು 1:5ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
- Ezra 1:1 ಎಜ್ರನು 1:1ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--