Skip to content
ThuthiThuthiThuthi
2 Chronicles · chapter 21 · verse 17

2 Chronicles 21:17 in Kannada

ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.

Aaga avaru yehoodada mele bandu adaralli hokku arasana maneyalli sikkida samasta aastiyannoo avana kumaararannoo hendatiyarannoo takkondu hodaru. Aadadarinda avana kumaararalli chikkava naada yehovaahaajanu horatu avanige kumaararu yaaroo bidalpadalilla.

2 Chronicles 21:17 in English

King James Version (KJV)
And they came up into Judah, and brake into it, and carried away all the substance that was found in the king’s house, and his sons also, and his wives; so that there was never a son left him, save Jehoahaz, the youngest of his sons.
World English Bible (WEB)
and they came up against Judah, broke into it, and carried away all the possessions that were found in the king’s house, including his sons and his wives, so that there was no son left to him except Jehoahaz, the youngest of his sons.
American Standard Version (ASV)
and they came up against Judah, and brake into it, and carried away all the substance that was found in the king’s house, and his sons also, and his wives; so that there was never a son left him, save Jehoahaz, the youngest of his sons.
Bible in Basic English (BBE)
And they came up against Judah, forcing a way into it, and took away all the goods in the king's house, as well as his sons and his wives; so that he had no son but only Jehoahaz, the youngest.
Darby Translation (DBY)
and they came up into Judah, and broke into it, and carried away all the substance that was found in the king's house, and his sons also, and his wives; so that there was no son left him, except Jehoahaz the youngest of his sons.
Webster's Bible (WBS)
And they came up into Judah, and broke into it, and carried away all the substance that was found in the king's house, and his sons also, and his wives; so that there was not a son left to him, save Jehoahaz the youngest of his sons.
Young's Literal Translation (YLT)
and they come up into Judah, and rend it, and take captive all the substance that is found at the house of the king, and also his sons, and his wives, and there hath not been left to him a son except Jehoahaz the youngest of his sons.

Read in context

  1. 15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
  2. 16ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
  3. 17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
  4. 18ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;
  5. 19ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
Read all of 2 Chronicles 21

Cross references

Original words (Hebrew)

2 Chronicles 21:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.