2 Chronicles · chapter 21 · verse 18
2 Chronicles 21:18 in Kannada
ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;
Idellaadara taruvaaya kartanu avana karulugalalli vaasi yaagalaarada rogadinda avanannu baadhisidanu;
2 Chronicles 21:18 in English
- King James Version (KJV)
- And after all this the LORD smote him in his bowels with an incurable disease.
- World English Bible (WEB)
- After all this the LORD struck him in his bowels with an incurable disease.
- American Standard Version (ASV)
- And after all this Jehovah smote him in his bowels with an incurable disease.
- Bible in Basic English (BBE)
- And after all this the Lord sent on him a disease of the stomach from which it was impossible for him to be made well.
- Darby Translation (DBY)
- And after all this, Jehovah smote him in his bowels with an incurable sickness.
- Webster's Bible (WBS)
- And after all this the LORD smote him in his bowels with an incurable disease.
- Young's Literal Translation (YLT)
- And after all this hath Jehovah plagued him in his bowels by a disease for which there is no healing,
Read in context
- 16ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
- 17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
- 18ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;
- 19ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- 20ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
Cross references
- 2 Chronicles 21:15 2 ಪೂರ್ವಕಾಲವೃತ್ತಾಂತ 21:15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- 2 Kings 9:29 2 ಅರಸುಗಳು 9:29ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.