2 Chronicles · chapter 21 · verse 2
2 Chronicles 21:2 in Kannada
ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
Ivana sahodararaagiruva yeho shaaphaatana kumaararaada ajaryanoo yehee yelanoo jekaryanoo ajaryanoo viాkaaye lanoo shephatyanoo iddaru. Ivarellaru israa yelina arasanaada yehoshaaphaatana kumaa raru.
2 Chronicles 21:2 in English
- King James Version (KJV)
- And he had brethren the sons of Jehoshaphat, Azariah, and Jehiel, and Zechariah, and Azariah, and Michael, and Shephatiah: all these [were] the sons of Jehoshaphat king of Israel.
- World English Bible (WEB)
- He had brothers, the sons of Jehoshaphat: Azariah, Jehiel, Zechariah, Azariah, Michael, and Shephatiah. All these were the sons of Jehoshaphat king of Israel.
- American Standard Version (ASV)
- And he had brethren, the sons of Jehoshaphat: Azariah, and Jehiel, and Zechariah, and Azariah, and Michael, and Shephatiah; all these were the sons of Jehoshaphat king of Israel.
- Bible in Basic English (BBE)
- And he had brothers, sons of Jehoshaphat, Azariah, Jehiel, Zechariah, Azariah, Michael, and Shephatiah; all these were sons of Jehoshaphat, king of Israel.
- Darby Translation (DBY)
- And he had brethren, the sons of Jehoshaphat: Azariah and Jehiel, and Zechariah, and Azariah, and Michael, and Shephatiah: all these were sons of Jehoshaphat king of Israel.
- Webster's Bible (WBS)
- And he had brethren the sons of Jehoshaphat, Azariah, and Jehiel, and Zechariah, and Azariah, and Michael, Shephatiah: all these [were] the sons of Jehoshaphat king of Israel.
- Young's Literal Translation (YLT)
- And he hath brethren, sons of Jehoshaphat, Azariah, and Jehiel, and Zechariah, and Azariah, and Michael, and Shephatiah; all these [are] sons of Jehoshaphat king of Israel,
Read in context
- 1ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
- 2ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
- 3ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
- 4ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
Cross references
- 2 Chronicles 24:5 2 ಪೂರ್ವಕಾಲವೃತ್ತಾಂತ 24:5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
- 2 Chronicles 23:2 2 ಪೂರ್ವಕಾಲವೃತ್ತಾಂತ 23:2ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
- 2 Chronicles 12:6 2 ಪೂರ್ವಕಾಲವೃತ್ತಾಂತ 12:6ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
- 2 Chronicles 33:18 2 ಪೂರ್ವಕಾಲವೃತ್ತಾಂತ 33:18ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 28:23 2 ಪೂರ್ವಕಾಲವೃತ್ತಾಂತ 28:23ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
- 2 Chronicles 28:27 2 ಪೂರ್ವಕಾಲವೃತ್ತಾಂತ 28:27ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
- 2 Chronicles 35:18 2 ಪೂರ್ವಕಾಲವೃತ್ತಾಂತ 35:18ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
- 2 Chronicles 28:19 2 ಪೂರ್ವಕಾಲವೃತ್ತಾಂತ 28:19ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
- 2 Chronicles 21:4 2 ಪೂರ್ವಕಾಲವೃತ್ತಾಂತ 21:4ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
- 2 Chronicles 24:16 2 ಪೂರ್ವಕಾಲವೃತ್ತಾಂತ 24:16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
Original words (Hebrew)
- brethren · H251אָח ʼâch
- sons · H1121בֵּן bên
- Jehoshaphat · H3092יְהוֹשָׁפָט Yᵉhôwshâphâṭ
- Azariah · H5838עֲזַרְיָה ʻĂzaryâh
- Jehiel · H3171יְחִיאֵל Yᵉchîyʼêl
- Zechariah · H2148זְכַרְיָה Zᵉkaryâh
- Azariah · H5838עֲזַרְיָה ʻĂzaryâh
- Michael · H4317מִיכָאֵל Mîykâʼêl
- Shephatiah · H8203שְׁפַטְיָה Shᵉphaṭyâh
- sons · H1121בֵּן bên
- Jehoshaphat · H3092יְהוֹשָׁפָט Yᵉhôwshâphâṭ
- king · H4428מֶלֶךְ melek
- Israel · H3478יִשְׂרָאֵל Yisrâʼêl