2 Chronicles · chapter 21 · verse 20
2 Chronicles 21:20 in Kannada
ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
Avanu aalalaarambhisidaaga moovatteradu varushadavanaagiddu yeroosaleminalli entu varusha aali yaarigoo ishpavilladavanaagi hodanu. Aadaroo avaru avanannu daaveedana pattanadalli hoonittaru; aadare arasugala samaadhi galalli alla.
2 Chronicles 21:20 in English
- King James Version (KJV)
- Thirty and two years old was he when he began to reign, and he reigned in Jerusalem eight years, and departed without being desired. Howbeit they buried him in the city of David, but not in the sepulchres of the kings.
- World English Bible (WEB)
- He was thirty-two years old when he began to reign, and he reigned in Jerusalem eight years. He departed with no one’s regret. They buried him in David’s city, but not in the tombs of the kings.
- American Standard Version (ASV)
- Thirty and two years old was he when he began to reign, and he reigned in Jerusalem eight years: and he departed without being desired; and they buried him in the city of David, but not in the sepulchres of the kings.
- Bible in Basic English (BBE)
- He was thirty-two years old when he became king, and he was ruling in Jerusalem for eight years: and at his death he was not regretted; they put his body into the earth in the town of David, but not in the resting-place of the kings.
- Darby Translation (DBY)
- He was thirty-two years old when he began to reign, and he reigned in Jerusalem eight years, and departed without being regretted. And they buried him in the city of David, but not in the sepulchres of the kings.
- Webster's Bible (WBS)
- Thirty and two years old was he when he began to reign, and he reigned in Jerusalem, eight years, and departed without being desired: yet they buried him in the city of David, but not in the sepulchers of the kings.
- Young's Literal Translation (YLT)
- A son of thirty and two [years] was he in his reigning, and eight years he hath reigned in Jerusalem, and he goeth without desire, and they bury him in the city of David, and not in the graves of the kings.
Read in context
- 18ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;
- 19ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- 20ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
Cross references
- Jeremiah 22:18 ಯೆರೆಮೀಯ 22:18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
- 2 Chronicles 24:25 2 ಪೂರ್ವಕಾಲವೃತ್ತಾಂತ 24:25ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
- 2 Chronicles 28:27 2 ಪೂರ್ವಕಾಲವೃತ್ತಾಂತ 28:27ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- 2 Chronicles 23:21 2 ಪೂರ್ವಕಾಲವೃತ್ತಾಂತ 23:21ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Original words (Hebrew)
- Thirty · H7970שְׁלוֹשִׁים shᵉlôwshîym
- two · H8147שְׁנַיִם shᵉnayim
- old · H1121בֵּן bên
- reign · H4427מָלַךְ mâlak
- reigned · H4427מָלַךְ mâlak
- Jerusalem · H3389יְרוּשָׁלַ͏ִם Yᵉrûwshâlaim
- eight · H8083שְׁמֹנֶה shᵉmôneh
- years · H8141שָׁנֶה shâneh
- departed · H3212יָלַךְ yâlak
- desired · H2532חֶמְדָּה chemdâh
- buried · H6912קָבַר qâbar
- city · H5892עִיר ʻîyr
- David · H1732דָּוִד Dâvid
- sepulchres · H6913קֶבֶר qeber
- kings · H4428מֶלֶךְ melek