2 Chronicles · chapter 21 · verse 3
2 Chronicles 21:3 in Kannada
ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
Avara tandeyu yehoodadalli kote yulla pattanagala sangada bellibangaaravannoo bele yulla vastugalannoo avarige daanagalaagi kottanu. Aadare yehoraamanu chochchalu maganaadada rinda avanige raajyavannu kottanu.
2 Chronicles 21:3 in English
- King James Version (KJV)
- And their father gave them great gifts of silver, and of gold, and of precious things, with fenced cities in Judah: but the kingdom gave he to Jehoram; because he [was] the firstborn.
- World English Bible (WEB)
- Their father gave them great gifts of silver, of gold, and of precious things, with fortified cities in Judah; but he gave the kingdom to Jehoram, because he was the firstborn.
- American Standard Version (ASV)
- And their father gave them great gifts, of silver, and of gold, and of precious things, with fortified cities in Judah: but the kingdom gave he to Jehoram, because he was the first-born.
- Bible in Basic English (BBE)
- And their father gave them much silver and gold and things of great value, as well as walled towns in Judah; but the kingdom he gave to Jehoram, because he was the oldest.
- Darby Translation (DBY)
- And their father had given them great gifts of silver and of gold and of precious things, besides fortified cities in Judah; but the kingdom he gave to Jehoram, for he was the firstborn.
- Webster's Bible (WBS)
- And their father gave them great gifts of silver, and of gold, and of precious things, with fortified cities in Judah: but the kingdom he gave to Jehoram; because he [was] the first-born.
- Young's Literal Translation (YLT)
- and their father giveth to them many gifts of silver and of gold, and of precious things, with fenced cities in Judah, and the kingdom he hath given to Jehoram, for He [is] the first-born.
Read in context
- 1ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
- 2ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
- 3ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
- 4ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
- 5ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
Cross references
- 2 Chronicles 11:23 2 ಪೂರ್ವಕಾಲವೃತ್ತಾಂತ 11:23ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
- Genesis 25:6 ಆದಿಕಾಂಡ 25:6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- 2 Chronicles 11:5 2 ಪೂರ್ವಕಾಲವೃತ್ತಾಂತ 11:5ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
- Deuteronomy 21:15–17 ಧರ್ಮೋಪದೇಶಕಾಂಡ 21:15–17ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು. ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
Original words (Hebrew)
- father · H1אָב ʼâb
- gave · H5414נָתַן nâthan
- great · H7227רַב rab
- gifts · H4979מַתָּנָה mattânâh
- silver · H3701כֶּסֶף keçeph
- gold · H2091זָהָב zâhâb
- things · H4030מִגְדָּנָה migdânâh
- fenced · H4694מְצוּרָה mᵉtsûwrâh
- cities · H5892עִיר ʻîyr
- Judah · H3063יְהוּדָה Yᵉhûwdâh
- kingdom · H4467מַמְלָכָה mamlâkâh
- gave · H5414נָתַן nâthan
- Jehoram · H3088יְהוֹרָם Yᵉhôwrâm
- firstborn · H1060בְּכוֹר bᵉkôwr