2 Chronicles · chapter 21 · verse 4
2 Chronicles 21:4 in Kannada
ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
Yeho raamanu tanna tandeya raajyakke banda taruvaaya avanu tannannu balapadisikondu tanna samasta sahodararannoo israayelina pradhaanaralli kela varannoo kattiyinda konduhaakidanu.
2 Chronicles 21:4 in English
- King James Version (KJV)
- Now when Jehoram was risen up to the kingdom of his father, he strengthened himself, and slew all his brethren with the sword, and [divers] also of the princes of Israel.
- World English Bible (WEB)
- Now when Jehoram had risen up over the kingdom of his father, and had strengthened himself, he killed all his brothers with the sword, and also some of the princes of Israel.
- American Standard Version (ASV)
- Now when Jehoram was risen up over the kingdom of his father, and had strengthened himself, he slew all his brethren with the sword, and divers also of the princes of Israel.
- Bible in Basic English (BBE)
- Now when Jehoram had taken his place over his father's kingdom, and had made his position safe, he put all his brothers to death with the sword, as well as some of the princes of Israel.
- Darby Translation (DBY)
- And Jehoram established himself over the kingdom of his father, and strengthened himself; and he slew all his brethren with the sword, and [certain] also of the princes of Israel.
- Webster's Bible (WBS)
- Now when Jehoram had risen to the kingdom of his father, he strengthened himself, and slew all his brethren with the sword, and [divers] also of the princes of Israel.
- Young's Literal Translation (YLT)
- And Jehoram riseth up over the kingdom of his father, and strengtheneth himself, and slayeth all his brethren with the sword, and also — of the heads of Israel.
Read in context
- 2ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
- 3ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
- 4ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
- 5ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
- 6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
Cross references
- Judges 9:5 ನ್ಯಾಯಸ್ಥಾಪಕರು 9:5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
- 2 Chronicles 22:10 2 ಪೂರ್ವಕಾಲವೃತ್ತಾಂತ 22:10ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
- 2 Chronicles 21:17 2 ಪೂರ್ವಕಾಲವೃತ್ತಾಂತ 21:17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
- Genesis 4:8 ಆದಿಕಾಂಡ 4:8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Judges 9:56–57 ನ್ಯಾಯಸ್ಥಾಪಕರು 9:56–57ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು. ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
- 2 Chronicles 22:8 2 ಪೂರ್ವಕಾಲವೃತ್ತಾಂತ 22:8ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.