2 Chronicles · chapter 21 · verse 6
2 Chronicles 21:6 in Kannada
ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
Ahaabana maneyavaru nadeda haage avanu israayelina arasugala maargadalli nadedanu. Ahaabana magalu avanige hendati yaagiddalu. Avanu kartana drushtiyalli kettaddannu maadidanu,
2 Chronicles 21:6 in English
- King James Version (KJV)
- And he walked in the way of the kings of Israel, like as did the house of Ahab: for he had the daughter of Ahab to wife: and he wrought [that which was] evil in the eyes of the LORD.
- World English Bible (WEB)
- He walked in the way of the kings of Israel, as did Ahab’s house, for he had Ahab’s daughter as his wife. He did that which was evil in the LORD’s sight.
- American Standard Version (ASV)
- And he walked in the way of the kings of Israel, as did the house of Ahab; for he had the daughter of Ahab to wife: and he did that which was evil in the sight of Jehovah.
- Bible in Basic English (BBE)
- He went in the ways of the kings of Israel, and did as the family of Ahab did, for the daughter of Ahab was his wife; and he did evil in the eyes of the Lord.
- Darby Translation (DBY)
- And he walked in the way of the kings of Israel, as did the house of Ahab, for the daughter of Ahab was his wife; and he did evil in the sight of Jehovah.
- Webster's Bible (WBS)
- And he walked in the way of the kings of Israel, as did the house of Ahab: for he had the daughter of Ahab for a wife: and he wrought [that which was] evil in the eyes of the LORD.
- Young's Literal Translation (YLT)
- and he walketh in the way of the kings of Israel, as did the house of Ahab, for a daughter of Ahab hath been to him for a wife, and he doth the evil thing in the eyes of Jehovah,
Read in context
- 4ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
- 5ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
- 6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
- 7ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
- 8ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
Cross references
- 2 Chronicles 18:1 2 ಪೂರ್ವಕಾಲವೃತ್ತಾಂತ 18:1ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
- 1 Kings 12:28–30 1 ಅರಸುಗಳು 12:28–30ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- 2 Kings 8:18 2 ಅರಸುಗಳು 8:18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
- 2 Chronicles 22:2 2 ಪೂರ್ವಕಾಲವೃತ್ತಾಂತ 22:2ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
- 1 Kings 16:25–33 1 ಅರಸುಗಳು 16:25–33ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು. ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು. ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು. ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು; ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು. ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು. ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು, ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- Nehemiah 13:25–26 ನೆಹೆಮೀಯ 13:25–26ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು; ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
Original words (Hebrew)
- walked · H3212יָלַךְ yâlak
- way · H1870דֶּרֶךְ derek
- kings · H4428מֶלֶךְ melek
- Israel · H3478יִשְׂרָאֵל Yisrâʼêl
- did · H6213עָשָׂה ʻâsâh
- house · H1004בַּיִת bayith
- Ahab · H256אַחְאָב ʼAchʼâb
- daughter · H1323בַּת bath
- Ahab · H256אַחְאָב ʼAchʼâb
- wife · H802אִשָּׁה ʼishshâh
- wrought · H6213עָשָׂה ʻâsâh
- evil · H7451רַע raʻ
- eyes · H5869עַיִן ʻayin