2 Chronicles · chapter 22 · verse 1
2 Chronicles 22:1 in Kannada
ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
Yeroosalemina nivaasigalu avanige badalaagi avana chikka maganaada ahajya nannu arasanaagi maadidaru. Dandige banda arabbiyara gumpu hiriyarannellaa konduhaaki daru. Heege yehoraamana maganaada ahajyanu yehoodada arasanaagi aalidanu.
2 Chronicles 22:1 in English
- King James Version (KJV)
- And the inhabitants of Jerusalem made Ahaziah his youngest son king in his stead: for the band of men that came with the Arabians to the camp had slain all the eldest. So Ahaziah the son of Jehoram king of Judah reigned.
- World English Bible (WEB)
- The inhabitants of Jerusalem made Ahaziah his youngest son king in his place, because the band of men who came with the Arabians to the camp had slain all the oldest. So Ahaziah the son of Jehoram king of Judah reigned.
- American Standard Version (ASV)
- And the inhabitants of Jerusalem made Ahaziah his youngest son king in his stead; for the band of men that came with the Arabians to the camp had slain all the eldest. So Ahaziah the son of Jehoram king of Judah reigned.
- Bible in Basic English (BBE)
- And the people of Jerusalem made Ahaziah, his youngest son, king in his place, for the band of men who came with the Arabians to the army had put all the older sons to death. So Ahaziah, the son of Jehoram, became king.
- Darby Translation (DBY)
- And the inhabitants of Jerusalem made Ahaziah his youngest son king in his stead; for the band of men that came in the camp with the Arabians had slain all the elder ones. And Ahaziah the son of Jehoram king of Judah reigned.
- Webster's Bible (WBS)
- And the inhabitants of Jerusalem made Ahaziah his youngest son king in his stead: for the band of men that came with the Arabians to the camp had slain all the eldest. So Ahaziah the son of Jehoram king of Judah reigned.
- Young's Literal Translation (YLT)
- And the inhabitants of Jerusalem cause Ahaziah his youngest son to reign in his stead, (for all the elder had the troop slain that came in with the Arabians to the camp,) and Ahaziah son of Jehoram king of Judah reigneth.
Read in context
- 1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
- 2ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
- 3ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.
Cross references
- 2 Chronicles 21:16–17 2 ಪೂರ್ವಕಾಲವೃತ್ತಾಂತ 21:16–17ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು. ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
- 2 Kings 8:24–29 2 ಅರಸುಗಳು 8:24–29ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು. ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು. ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು. ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು. ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು. ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
- 2 Chronicles 36:1 2 ಪೂರ್ವಕಾಲವೃತ್ತಾಂತ 36:1ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
- 2 Chronicles 33:25 2 ಪೂರ್ವಕಾಲವೃತ್ತಾಂತ 33:25ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
- 2 Chronicles 23:3 2 ಪೂರ್ವಕಾಲವೃತ್ತಾಂತ 23:3ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
- 2 Chronicles 26:1 2 ಪೂರ್ವಕಾಲವೃತ್ತಾಂತ 26:1ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 1 Chronicles 3:11 1 ಪೂರ್ವಕಾಲವೃತ್ತಾಂತ 3:11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
Original words (Hebrew)
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- made · H4427מָלַךְ mâlak
- Ahaziah · H274אֲחַזְיָה ʼĂchazyâh
- youngest · H6996קָטָן qâṭân
- son · H1121בֵּן bên
- king · H4427מָלַךְ mâlak
- men · H1416גְּדוּד gᵉdûwd
- came · H935בּוֹא bôwʼ
- Arabians · H6163עֲרָבִי ʻĂrâbîy
- camp · H4264מַחֲנֶה machăneh
- slain · H2026הָרַג hârag
- eldest · H7223רִאשׁוֹן riʼshôwn
- Ahaziah · H274אֲחַזְיָה ʼĂchazyâh
- son · H1121בֵּן bên
- Jehoram · H3088יְהוֹרָם Yᵉhôwrâm
- king · H4428מֶלֶךְ melek
- Judah · H3063יְהוּדָה Yᵉhûwdâh
- reigned · H4427מָלַךְ mâlak