2 Chronicles · chapter 22 · verse 10
2 Chronicles 22:10 in Kannada
ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
Ahajyana taayiyaada atalyalu tanna maganu sattanendu kandaaga avalu eddu yehoodana maneya raajyada santaanavannellaa naashamaadidalu.
2 Chronicles 22:10 in English
- King James Version (KJV)
- But when Athaliah the mother of Ahaziah saw that her son was dead, she arose and destroyed all the seed royal of the house of Judah.
- World English Bible (WEB)
- Now when Athaliah the mother of Ahaziah saw that her son was dead, she arose and destroyed all the royal offspring of the house of Judah.
- American Standard Version (ASV)
- Now when Athaliah the mother of Ahaziah saw that her son was dead, she arose and destroyed all the seed royal of the house of Judah.
- Bible in Basic English (BBE)
- Now when Athaliah, the mother of Ahaziah, saw that her son was dead, she had all the rest of the seed of the kingdom of Judah put to death.
- Darby Translation (DBY)
- And when Athaliah the mother of Ahaziah saw that her son was dead, she rose up and exterminated all the royal seed of the house of Judah.
- Webster's Bible (WBS)
- But when Athaliah the mother of Ahaziah saw that her son was dead, she arose, and destroyed all the seed royal of the house of Judah.
- Young's Literal Translation (YLT)
- And Athaliah mother of Ahaziah hath seen that her son is dead, and she riseth and destroyeth the whole seed of the kingdom of the house of Judah.
Read in context
- 8ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
- 9ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
- 10ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
- 11ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
- 12ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
Cross references
- 2 Kings 11:1–3 2 ಅರಸುಗಳು 11:1–3ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು. ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು. ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.
- 2 Chronicles 22:2–4 2 ಪೂರ್ವಕಾಲವೃತ್ತಾಂತ 22:2–4ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು. ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು. ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
Original words (Hebrew)
- Athaliah · H6271עֲתַלְיָה ʻĂthalyâh
- mother · H517אֵם ʼêm
- Ahaziah · H274אֲחַזְיָה ʼĂchazyâh
- saw · H7200רָאָה râʼâh
- son · H1121בֵּן bên
- dead · H4191מוּת mûwth
- arose · H6965קוּם qûwm
- destroyed · H1696דָבַר dâbar
- seed · H2233זֶרַע zeraʻ
- royal · H4467מַמְלָכָה mamlâkâh
- house · H1004בַּיִת bayith
- Judah · H3063יְהוּדָה Yᵉhûwdâh