Skip to content
ThuthiThuthiThuthi
2 Chronicles · chapter 22 · verse 12

2 Chronicles 22:12 in Kannada

ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.

Heegeye ivanu avara sangada devara aalayadalli aaru varusha bachchittukondiddanu. Aadare atalyalu deshada mele aaluttiddalu.

2 Chronicles 22:12 in English

King James Version (KJV)
And he was with them hid in the house of God six years: and Athaliah reigned over the land.
World English Bible (WEB)
He was with them hidden in God’s house six years while Athaliah reigned over the land.
American Standard Version (ASV)
And he was with them hid in the house of God six years: and Athaliah reigned over the land.
Bible in Basic English (BBE)
And she kept him safe with her in the house of God for six years, while Athaliah was ruling the land.
Darby Translation (DBY)
and he was with them hid in the house of God six years. And Athaliah reigned over the land.
Webster's Bible (WBS)
And he was with them hid in the house of God six years: and Athaliah reigned over the land.
Young's Literal Translation (YLT)
And he is with them in the house of God hiding himself six years, and Athaliah is reigning over the land.

Read in context

  1. 10ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
  2. 11ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
  3. 12ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
Read all of 2 Chronicles 22

Cross references

Original words (Hebrew)

2 Chronicles 22:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.