2 Chronicles · chapter 22 · verse 2
2 Chronicles 22:2 in Kannada
ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
Ahajyanu aalalu aarambhisidaaga naalvatteradu varushadava naagiddu yeroosaleminalli ondu varusha aali danu. Avana taayiya hesaru atalyalu; eekeyu omriya magalaagiddalu.
2 Chronicles 22:2 in English
- King James Version (KJV)
- Forty and two years old [was] Ahaziah when he began to reign, and he reigned one year in Jerusalem. His mother’s name also [was] Athaliah the daughter of Omri.
- World English Bible (WEB)
- Ahaziah was forty-two years old when he began to reign, and he reigned one year in Jerusalem. His mother’s name was Athaliah the daughter of Omri.
- American Standard Version (ASV)
- Forty and two years old was Ahaziah when he began to reign; and he reigned one year in Jerusalem: and his mother’s name was Athaliah the daughter of Omri.
- Bible in Basic English (BBE)
- Ahaziah was twenty-two years old when he became king, and he was ruling in Jerusalem for one year. His mother's name was Athaliah, the daughter of Omri.
- Darby Translation (DBY)
- Ahaziah was twenty-two years old when he began to reign; and he reigned one year in Jerusalem; and his mother's name was Athaliah, daughter of Omri.
- Webster's Bible (WBS)
- Forty and two years old [was] Ahaziah when he began to reign, and he reigned one year in Jerusalem. His mother's name also [was] Athaliah the daughter of Omri.
- Young's Literal Translation (YLT)
- A son of twenty and two years [is] Ahaziah in his reigning, and one year he hath reigned in Jerusalem, and the name of his mother [is] Athaliah daughter of Omri;
Read in context
- 1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
- 2ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
- 3ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.
- 4ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
Cross references
- 1 Kings 16:28 1 ಅರಸುಗಳು 16:28ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.
- 2 Chronicles 21:6 2 ಪೂರ್ವಕಾಲವೃತ್ತಾಂತ 21:6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
- 2 Kings 8:26 2 ಅರಸುಗಳು 8:26ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
Original words (Hebrew)
- Forty · H705אַרְבָּעִים ʼarbâʻîym
- two · H8147שְׁנַיִם shᵉnayim
- years · H8141שָׁנֶה shâneh
- old · H1121בֵּן bên
- Ahaziah · H274אֲחַזְיָה ʼĂchazyâh
- reign · H4427מָלַךְ mâlak
- reigned · H4427מָלַךְ mâlak
- one · H259אֶחָד ʼechâd
- year · H8141שָׁנֶה shâneh
- Jerusalem · H3389יְרוּשָׁלַ͏ִם Yᵉrûwshâlaim
- mother’s · H517אֵם ʼêm
- name · H8034שֵׁם shêm
- Athaliah · H6271עֲתַלְיָה ʻĂthalyâh
- daughter · H1323בַּת bath
- Omri · H6018עׇמְרִי ʻOmrîy