Skip to content
ThuthiThuthiThuthi
2 Chronicles · chapter 22 · verse 3

2 Chronicles 22:3 in Kannada

ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.

Avanu ahaabana mane yavara maargagalalli nadedanu. Hegandare dushta naagiruvadakke avana taayi avanige aalochane heluvavalaagiddalu.

2 Chronicles 22:3 in English

King James Version (KJV)
He also walked in the ways of the house of Ahab: for his mother was his counsellor to do wickedly.
World English Bible (WEB)
He also walked in the ways of Ahab’s house, because his mother was his counselor in acting wickedly.
American Standard Version (ASV)
He also walked in the ways of the house of Ahab; for his mother was his counsellor to do wickedly.
Bible in Basic English (BBE)
He went in the ways of the family of Ahab, for his mother was his teacher in evil-doing.
Darby Translation (DBY)
He also walked in the ways of the house of Ahab; for his mother was his counsellor to do wickedly.
Webster's Bible (WBS)
He also walked in the ways of the house of Ahab: for his mother was his counselor to do wickedly.
Young's Literal Translation (YLT)
he also hath walked in the ways of the house of Ahab, for his mother hath been his counsellor to do wickedly.

Read in context

  1. 1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
  2. 2ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
  3. 3ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.
  4. 4ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
  5. 5ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
Read all of 2 Chronicles 22

Cross references

Original words (Hebrew)

2 Chronicles 22:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.