Skip to content
ThuthiThuthiThuthi
2 Chronicles · chapter 22 · verse 4

2 Chronicles 22:4 in Kannada

ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.

Aadakaarana avanu ahaabana maneyavara haage kartana sammukhadalli kettaddannu maadidanu. Avana tande satta taruvaaya ivaru avara naashanakke avana salahegaararaagiddaru.

2 Chronicles 22:4 in English

King James Version (KJV)
Wherefore he did evil in the sight of the LORD like the house of Ahab: for they were his counsellors after the death of his father to his destruction.
World English Bible (WEB)
He did that which was evil in the LORD’s sight, as did Ahab’s house, for they were his counselors after the death of his father, to his destruction.
American Standard Version (ASV)
And he did that which was evil in the sight of Jehovah, as did the house of Ahab; for they were his counsellors after the death of his father, to his destruction.
Bible in Basic English (BBE)
And he did evil in the eyes of the Lord, as the family of Ahab did; for after the death of his father they were his guides to his destruction.
Darby Translation (DBY)
And he did evil in the sight of Jehovah like the house of Ahab; for they were his counsellors after the death of his father, to his destruction.
Webster's Bible (WBS)
Wherefore he did evil in the sight of the LORD like the house of Ahab: for they were his counselors, after the death of his father, to his destruction.
Young's Literal Translation (YLT)
And he doth the evil thing in the eyes of Jehovah, like the house of Ahab, for they have been his counsellors, after the death of his father, for destruction to him.

Read in context

  1. 2ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
  2. 3ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.
  3. 4ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
  4. 5ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
  5. 6ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
Read all of 2 Chronicles 22

Cross references

Original words (Hebrew)

2 Chronicles 22:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.