2 Chronicles · chapter 22 · verse 6
2 Chronicles 22:6 in Kannada
ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
Aadare araamyaru yehoraamanannu hodedaru. Avanu araamina hajaayelana sangada yuddha maaduvaaga raamadalli gaayagalannu hondidda rinda ijrelinalli gunamaadikollalu tirigidanu. Yehoodada arasanaagiruva yehoraamana maganaada ahajyanu ijrelinalliruva ahaa bana maganaada yehoraamanannu nodalu bandanu; yaakandare ivanu rogasthanaagiddanu.
2 Chronicles 22:6 in English
- King James Version (KJV)
- And he returned to be healed in Jezreel because of the wounds which were given him at Ramah, when he fought with Hazael king of Syria. And Azariah the son of Jehoram king of Judah went down to see Jehoram the son of Ahab at Jezreel, because he was sick.
- World English Bible (WEB)
- He returned to be healed in Jezreel of the wounds which they had given him at Ramah, when he fought against Hazael king of Syria. Azariah the son of Jehoram, king of Judah, went down to see Jehoram the son of Ahab in Jezreel, because he was sick.
- American Standard Version (ASV)
- And he returned to be healed in Jezreel of the wounds which they had given him at Ramah, when he fought against Hazael king of Syria. And Azariah the son of Jehoram king of Judah went down to see Jehoram the son of Ahab in Jezreel, because he was sick.
- Bible in Basic English (BBE)
- And he went back to Jezreel to get well from the wounds which they had given him at Ramah when he was fighting against Hazael, king of Aram. And Ahaziah, the son of Jehoram, king of Judah, went down to Jezreel to see Jehoram, the son of Ahab, because he was ill.
- Darby Translation (DBY)
- And he returned to be healed in Jizreel because of the wounds that were given him at Ramah, when he fought with Hazael king of Syria. And Azariah the son of Jehoram, king of Judah, went down to see Jehoram the son of Ahab at Jizreel; for he was sick.
- Webster's Bible (WBS)
- And he returned to be healed in Jezreel because of the wounds which were given him at Ramah, when he fought with Hazael king of Syria. And Azariah the son of Jehoram king of Judah went down to see Jehoram the son of Ahab at Jezreel, because he was sick.
- Young's Literal Translation (YLT)
- and he turneth back to be healed in Jezreel because of the wounds with which they had smitten him in Ramah, in his fighting with Hazael king of Aram. And Azariah son of Jehoram king of Judah hath gone down to see Jehoram son of Ahab, in Jezreel, for he [is] sick;
Read in context
- 4ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
- 5ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
- 6ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
- 7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
- 8ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
Cross references
- 2 Kings 9:15 2 ಅರಸುಗಳು 9:15ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
- 2 Chronicles 21:17 2 ಪೂರ್ವಕಾಲವೃತ್ತಾಂತ 21:17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
- 2 Kings 10:13–14 2 ಅರಸುಗಳು 10:13–14ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು. ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
- 2 Kings 8:29 2 ಅರಸುಗಳು 8:29ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
- 2 Chronicles 22:1 2 ಪೂರ್ವಕಾಲವೃತ್ತಾಂತ 22:1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
- 2 Chronicles 22:7 2 ಪೂರ್ವಕಾಲವೃತ್ತಾಂತ 22:7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
Original words (Hebrew)
- returned · H7725שׁוּב shûwb
- healed · H7495רָפָא râphâʼ
- Jezreel · H3157יִזְרְעֵאל Yizrᵉʻêʼl
- wounds · H4347מַכָּה makkâh
- given · H5221נָכָה nâkâh
- Ramah · H7414רָמָה Râmâh
- fought · H3898לָחַם lâcham
- Hazael · H2371חֲזָאֵל Chăzâʼêl
- king · H4428מֶלֶךְ melek
- Syria · H758אֲרָם ʼĂrâm
- Azariah · H5838עֲזַרְיָה ʻĂzaryâh
- son · H1121בֵּן bên
- Jehoram · H3088יְהוֹרָם Yᵉhôwrâm
- king · H4428מֶלֶךְ melek
- Judah · H3063יְהוּדָה Yᵉhûwdâh
- down · H3381יָרַד yârad
- see · H7200רָאָה râʼâh
- Jehoram · H3088יְהוֹרָם Yᵉhôwrâm
- son · H1121בֵּן bên
- Ahab · H256אַחְאָב ʼAchʼâb
- Jezreel · H3157יִזְרְעֵאל Yizrᵉʻêʼl
- sick · H2470חָלָה châlâh