2 Chronicles · chapter 22 · verse 7
2 Chronicles 22:7 in Kannada
ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
Yehoraamana balige avanu bandaddarinda ahajyanige untaada nashtavu devarinda aayitu. Hegandare avanu banda taruvaaya kartanu ahaabana maneyannu kadidu bidalu abhishekisida ninshiya maganaada yehuvige virodhavaagi yehoraamana sangada horatanu.
2 Chronicles 22:7 in English
- King James Version (KJV)
- And the destruction of Ahaziah was of God by coming to Joram: for when he was come, he went out with Jehoram against Jehu the son of Nimshi, whom the LORD had anointed to cut off the house of Ahab.
- World English Bible (WEB)
- Now the destruction of Ahaziah was of God, in that he went to Joram; for when he had come, he went out with Jehoram against Jehu the son of Nimshi, whom the LORD had anointed to cut off Ahab’s house.
- American Standard Version (ASV)
- Now the destruction of Ahaziah was of God, in that he went unto Joram: for when he was come, he went out with Jehoram against Jehu the son of Nimshi, whom Jehovah had anointed to cut off the house of Ahab.
- Bible in Basic English (BBE)
- Now by the purpose of God, Ahaziah's journey to see Jehoram was the cause of his downfall: for when he came there, he went out with Jehoram against Jehu, the son of Nimshi, who had been marked out by the Lord for the destruction of the family of Ahab.
- Darby Translation (DBY)
- But his coming to Joram was from God the complete ruin of Ahaziah. And when he had come, he went out with Jehoram against Jehu the son of Nimshi, whom Jehovah had anointed to cut off the house of Ahab.
- Webster's Bible (WBS)
- And the destruction of Ahaziah was from God by coming to Joram: for when he had come, he went out with Jehoram against Jehu the son of Nimshi, whom the LORD had anointed to cut off the house of Ahab.
- Young's Literal Translation (YLT)
- and from God hath been the destruction of Ahaziah, to come unto Joram: and in his coming he hath gone out with Jehoram unto Jehu son of Nimshi, whom Jehovah anointed to cut off the house of Ahab.
Read in context
- 5ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
- 6ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
- 7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
- 8ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
- 9ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
Cross references
- 2 Chronicles 10:15 2 ಪೂರ್ವಕಾಲವೃತ್ತಾಂತ 10:15ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
- 2 Kings 9:21 2 ಅರಸುಗಳು 9:21ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
- 2 Kings 9:1–7 2 ಅರಸುಗಳು 9:1–7ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು. ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು. ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು. ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು. ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ. ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
- 1 Kings 22:20 1 ಅರಸುಗಳು 22:20ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Kings 12:15 1 ಅರಸುಗಳು 12:15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
- 1 Kings 19:16 1 ಅರಸುಗಳು 19:16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Judges 14:4 ನ್ಯಾಯಸ್ಥಾಪಕರು 14:4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
Original words (Hebrew)
- destruction · H8395תְּבוּסָה tᵉbûwçâh
- Ahaziah · H274אֲחַזְיָה ʼĂchazyâh
- God · H430אֱלֹהִים ʼĕlôhîym
- coming · H935בּוֹא bôwʼ
- Joram · H3141יוֹרָם Yôwrâm
- come · H935בּוֹא bôwʼ
- out · H3318יָצָא yâtsâʼ
- Jehoram · H3088יְהוֹרָם Yᵉhôwrâm
- Jehu · H3058יֵהוּא Yêhûwʼ
- son · H1121בֵּן bên
- Nimshi · H5250נִמְשִׁי Nimshîy
- anointed · H4886מָשַׁח mâshach
- off · H3772כָּרַת kârath
- house · H1004בַּיִת bayith
- Ahab · H256אַחְאָב ʼAchʼâb