2 Chronicles · chapter 22 · verse 8
2 Chronicles 22:8 in Kannada
ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
Yehuvu ahaabana manege nyaayateerisuvaaga avanu yehoodyara pradhaanarannoo ahajyanannu sevisu ttiruva ahajyana sahodarara makkalannoo hididu avarannu konduhaakidanu.
2 Chronicles 22:8 in English
- King James Version (KJV)
- And it came to pass, that, when Jehu was executing judgment upon the house of Ahab, and found the princes of Judah, and the sons of the brethren of Ahaziah, that ministered to Ahaziah, he slew them.
- World English Bible (WEB)
- When Jehu was executing judgment on Ahab’s house, he found the princes of Judah and the sons of the brothers of Ahaziah serving Ahaziah, and killed them.
- American Standard Version (ASV)
- And it came to pass, when Jehu was executing judgment upon the house of Ahab, that he found the princes of Judah, and the sons of the brethren of Ahaziah, ministering to Ahaziah, and slew them.
- Bible in Basic English (BBE)
- Now when Jehu was effecting the punishment of the family of Ahab, he came to the princes of Judah and the sons of Ahaziah's brothers, the servants of Ahaziah, and put them to death.
- Darby Translation (DBY)
- And it came to pass when Jehu was executing judgment upon the house of Ahab, that he found the princes of Judah, and the sons of the brethren of Ahaziah, that attended upon Ahaziah, and he slew them.
- Webster's Bible (WBS)
- And it came to pass, that when Jehu was executing judgment upon the house of Ahab, and found the princes of Judah, and the sons of the brethren of Ahaziah, that ministered to Ahaziah, he slew them.
- Young's Literal Translation (YLT)
- And it cometh to pass, in Jehu's executing judgment with the house of Ahab, that he findeth the heads of Judah and sons of the brethren of Ahaziah, ministers of Ahaziah, and slayeth them.
Read in context
- 6ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
- 7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
- 8ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
- 9ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
- 10ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
Cross references
Original words (Hebrew)
- Jehu · H3058יֵהוּא Yêhûwʼ
- judgment · H8199שָׁפַט shâphaṭ
- house · H1004בַּיִת bayith
- Ahab · H256אַחְאָב ʼAchʼâb
- found · H4672מָצָא mâtsâʼ
- princes · H8269שַׂר sar
- Judah · H3063יְהוּדָה Yᵉhûwdâh
- sons · H1121בֵּן bên
- brethren · H251אָח ʼâch
- Ahaziah · H274אֲחַזְיָה ʼĂchazyâh
- ministered · H8334שָׁרַת shârath
- Ahaziah · H274אֲחַזְיָה ʼĂchazyâh
- slew · H2026הָרַג hârag