Skip to content
ThuthiThuthiThuthi
2 Chronicles · chapter 22 · verse 9

2 Chronicles 22:9 in Kannada

ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.

Idallade avanu ahajyanannu hudukidanu; avanu samaaryadalli bachchittu kondaddarinda avanannu hididu yehu vina balige avanannu takkondu bandu avanannu konduhaaki hoonittaru; yaakandare ivanu tanna poornahrudayadinda kartanannu hudukida yehoshaaphaatana maganu andaru. Heege raajya vannu sthirapadisalu ahajyana manege shakti illade hoyitu.

2 Chronicles 22:9 in English

King James Version (KJV)
And he sought Ahaziah: and they caught him, (for he was hid in Samaria,) and brought him to Jehu: and when they had slain him, they buried him: Because, said they, he [is] the son of Jehoshaphat, who sought the LORD with all his heart. So the house of Ahaziah had no power to keep still the kingdom.
World English Bible (WEB)
He sought Ahaziah, and they caught him (now he was hiding in Samaria), and they brought him to Jehu and killed him; and they buried him, for they said, “He is the son of Jehoshaphat, who sought the LORD with all his heart.” The house of Ahaziah had no power to hold the kingdom.
American Standard Version (ASV)
And he sought Ahaziah, and they caught him (now he was hiding in Samaria), and they brought him to Jehu, and slew him; and they buried him, for they said, He is the son of Jehoshaphat, who sought Jehovah with all his heart. And the house of Ahaziah had no power to hold the kingdom.
Bible in Basic English (BBE)
And he went in search of Ahaziah; and when they came where he was, (for he was in a secret place in Samaria,) they took him to Jehu and put him to death; then they put his body to rest in the earth, for they said, He is the son of Jehoshaphat, whose heart was true to the Lord. So the family of Ahaziah had no power to keep the kingdom.
Darby Translation (DBY)
And he sought Ahaziah; and they caught him (for he had hid himself in Samaria), and brought him to Jehu, and slew him; and they buried him, for they said, He is a son of Jehoshaphat, who sought Jehovah with all his heart. And in the house of Ahaziah there was no one who was able to [hold] the kingdom.
Webster's Bible (WBS)
And he sought Ahaziah: and they caught him, (for he was hid in Samaria,) and brought him to Jehu: and when they had slain him, they buried him: Because, said they, he [is] the son of Jehoshaphat, who sought the LORD with all his heart. So the house of Ahaziah had no power to retain the kingdom.
Young's Literal Translation (YLT)
And he seeketh Ahaziah, and they capture him, (and he is hiding himself in Samaria), and bring him in unto Jehu, and put him to death, and bury him, for they said, 'He [is] son of Jehoshaphat, who sought Jehovah with all his heart;' and there is none to the house of Ahaziah to retain power for the kingdom.

Read in context

  1. 7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
  2. 8ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
  3. 9ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
  4. 10ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
  5. 11ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
Read all of 2 Chronicles 22

Cross references

Original words (Hebrew)

2 Chronicles 22:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.