2 Chronicles · chapter 23 · verse 1
2 Chronicles 23:1 in Kannada
ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.
Elane varushadalli yehoyaadanu tannannu balapadisikondu shataadhipati galaagiruva yerohaamana maganaada ajarya nannoo yehohaanaanana maganaada ishmaayela nannoo obedana maganaada ajaryanannoo adaa yana maganaada maaseyanannoo jikriya maganaada eleeshaaphaatanannoo karakondu avara sangada odambadike maadidanu.
2 Chronicles 23:1 in English
- King James Version (KJV)
- And in the seventh year Jehoiada strengthened himself, and took the captains of hundreds, Azariah the son of Jeroham, and Ishmael the son of Jehohanan, and Azariah the son of Obed, and Maaseiah the son of Adaiah, and Elishaphat the son of Zichri, into covenant with him.
- World English Bible (WEB)
- In the seventh year, Jehoiada strengthened himself, and took the captains of hundreds—Azariah the son of Jeroham, Ishmael the son of Jehohanan, Azariah the son of Obed, Maaseiah the son of Adaiah, and Elishaphat the son of Zichri—into a covenant with him.
- American Standard Version (ASV)
- And in the seventh year Jehoiada strengthened himself, and took the captains of hundreds, Azariah the son of Jeroham, and Ishmael the son of Jehohanan, and Azariah the son of Obed, and Maaseiah the son of Adaiah, and Elishaphat the son of Zichri, into covenant with him.
- Bible in Basic English (BBE)
- In the seventh year, Jehoiada made himself strong, and made an agreement with the captains of hundreds, Azariah, the son of Jeroham, Ishmael, the son of Jehohanan, Azariah, the son of Obed, Maaseiah, the son of Adaiah, and Elishaphat, the son of Zichri.
- Darby Translation (DBY)
- And in the seventh year Jehoiada strengthened himself, and took the captains of the hundreds, Azariah the son of Jeroham, and Ishmael the son of Jehohanan, and Azariah the son of Obed, and Maaseiah the son of Adaiah, and Elishaphat the son of Zichri, into covenant with him.
- Webster's Bible (WBS)
- And in the seventh year Jehoiada strengthened himself, and took the captains of hundreds, Azariah the son of Jeroham, and Ishmael the son of Jehohanan, and Azariah the son of Obed, and Maaseiah the son of Adaiah, and Elishaphat the son of Zichri, into covenant with him.
- Young's Literal Translation (YLT)
- And in the seventh year hath Jehoiada strengthened himself, and taketh the heads of the hundreds, even Azariah son of Jeroham, and Ishmael son of Jehohanan, and Azariah son of Obed, and Maaseiah son of Adaiah, and Elishaphat son of Zichri, with him into covenant.
Read in context
- 1ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.
- 2ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
- 3ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
Cross references
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- 2 Kings 11:4–20 2 ಅರಸುಗಳು 11:4–20ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ. ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ. ಇದಲ್ಲದೆ ಸಬ್ಬತ್ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ. ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ. ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು. ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು. ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು. ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು. ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು. ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು. ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು. ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು. ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು. ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು. ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
- Nehemiah 9:38 ನೆಹೆಮೀಯ 9:38ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- 2 Chronicles 15:12 2 ಪೂರ್ವಕಾಲವೃತ್ತಾಂತ 15:12ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ
Original words (Hebrew)
- seventh · H7637שְׁבִיעִי shᵉbîyʻîy
- year · H8141שָׁנֶה shâneh
- Jehoiada · H3077יְהוֹיָדָע Yᵉhôwyâdâʻ
- strengthened · H2388חָזַק châzaq
- took · H3947לָקַח lâqach
- captains · H8269שַׂר sar
- hundreds · H3967מֵאָה mêʼâh
- Azariah · H5838עֲזַרְיָה ʻĂzaryâh
- son · H1121בֵּן bên
- Jeroham · H3395יְרֹחָם Yᵉrôchâm
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Jehohanan · H3076יְהוֹחָנָן Yᵉhôwchânân
- Azariah · H5838עֲזַרְיָה ʻĂzaryâh
- son · H1121בֵּן bên
- Obed · H5744עוֹבֵד ʻÔwbêd
- Maaseiah · H4641מַעֲשֵׂיָה Maʻăsêyâh
- son · H1121בֵּן bên
- Adaiah · H5718עֲדָיָה ʻĂdâyâh
- Elishaphat · H478אֱלִישָׁפָט ʼĔlîyshâphâṭ
- son · H1121בֵּן bên
- Zichri · H2147זִכְרִי Zikrîy
- covenant · H1285בְּרִית bᵉrîyth