2 Chronicles · chapter 23 · verse 10
2 Chronicles 23:10 in Kannada
ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
Arasana suttaloo iruvadakke balipeethakkoo aalayakkoo eduraagi aalayada balapaarshva modalugondu aalayada edapaarshvada varegoo prati manushyanu tanna kaiyalli tanna aayudha hididavaraagi samasta janarannoo irisidanu.
2 Chronicles 23:10 in English
- King James Version (KJV)
- And he set all the people, every man having his weapon in his hand, from the right side of the temple to the left side of the temple, along by the altar and the temple, by the king round about.
- World English Bible (WEB)
- He set all the people, every man with his weapon in his hand, from the right side of the house to the left side of the house, near the altar and the house, around the king.
- American Standard Version (ASV)
- And he set all the people, every man with his weapon in his hand, from the right side of the house to the left side of the house, along by the altar and the house, by the king round about.
- Bible in Basic English (BBE)
- And he put all the people in position, every man with his instruments of war in his hand, from the right side of the house to the left, by the altar and the house and all round the king.
- Darby Translation (DBY)
- And he set all the people, every man with his javelin in his hand, from the right side of the house to the left side of the house, toward the altar and the house, by the king round about.
- Webster's Bible (WBS)
- And he set all the people, every man having his weapon in his hand, from the right side of the temple to the left side of the temple, along by the altar and the temple, by the king on all sides.
- Young's Literal Translation (YLT)
- and he stationeth the whole of the people, and each his dart in his hand, from the right shoulder of the house unto the left shoulder of the house, at the altar, and at the house, by the king, round about.
Read in context
- 8ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
- 9ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
- 10ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
- 11ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
- 12ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.
Cross references
- 2 Chronicles 6:12 2 ಪೂರ್ವಕಾಲವೃತ್ತಾಂತ 6:12ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
- Exodus 40:6 ವಿಮೋಚನಕಾಂಡ 40:6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
- 2 Kings 11:11 2 ಅರಸುಗಳು 11:11ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು.
Original words (Hebrew)
- set · H5975עָמַד ʻâmad
- people · H5971עַם ʻam
- man · H376אִישׁ ʼîysh
- weapon · H7973שֶׁלַח shelach
- hand · H3027יָד yâd
- right · H3233יְמָנִי yᵉmânîy
- side · H3802כָּתֵף kâthêph
- temple · H1004בַּיִת bayith
- left · H8042שְׂמָאלִי sᵉmâʼlîy
- side · H3802כָּתֵף kâthêph
- temple · H1004בַּיִת bayith
- altar · H4196מִזְבֵּחַ mizbêach
- temple · H1004בַּיִת bayith
- king · H4428מֶלֶךְ melek
- about · H5439סָבִיב çâbîyb