2 Chronicles · chapter 23 · verse 12
2 Chronicles 23:12 in Kannada
ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.
Aadare oduttaa arasanannu harasuttidda janara shabdavannu atalyalu kelidaaga avalu kartana aalayadalli janara balige bandu nodidalu.
2 Chronicles 23:12 in English
- King James Version (KJV)
- Now when Athaliah heard the noise of the people running and praising the king, she came to the people into the house of the LORD:
- World English Bible (WEB)
- When Athaliah heard the noise of the people running and praising the king, she came to the people into the LORD’s house.
- American Standard Version (ASV)
- And when Athaliah heard the noise of the people running and praising the king, she came to the people into the house of Jehovah:
- Bible in Basic English (BBE)
- Now Athaliah, hearing the noise of the people running and praising the king, came to the people in the house of the Lord:
- Darby Translation (DBY)
- And Athaliah heard the noise of the people running and praising the king, and she came to the people into the house of Jehovah.
- Webster's Bible (WBS)
- Now when Athaliah heard the noise of the people running and praising the king, she came to the people into the house of the LORD:
- Young's Literal Translation (YLT)
- And Athaliah heareth the voice of the people who are running, and who are praising the king, and she cometh in unto the people in the house of Jehovah,
Read in context
- 10ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
- 11ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
- 12ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.
- 13ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 14ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
Cross references
- 2 Kings 9:32–37 2 ಅರಸುಗಳು 9:32–37ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು. ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು. ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು. ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು. ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ. ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- 2 Kings 11:13–16 2 ಅರಸುಗಳು 11:13–16ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು. ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು. ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು. ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.