2 Chronicles · chapter 23 · verse 13
2 Chronicles 23:13 in Kannada
ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
Igo, praveshadvaarada tanna stambhada bali yalli arasanu nintiddanu. Pradhaanaroo tutoori hidiyuvavaroo arasana baliyalli iddaru. Idallade deshada janarellaru santoshapattu tutoorigalannu oodidaru. Haageye haadu gaararoo geetavaadyagalannu hididu stutisuvadakke bodhisuvavaroo iddaru. Aaga atalyalu tanna vastragalannu haridu kondu--droha, droha endu koogidalu.
2 Chronicles 23:13 in English
- King James Version (KJV)
- And she looked, and, behold, the king stood at his pillar at the entering in, and the princes and the trumpets by the king: and all the people of the land rejoiced, and sounded with trumpets, also the singers with instruments of musick, and such as taught to sing praise. Then Athaliah rent her clothes, and said, Treason, Treason.
- World English Bible (WEB)
- Then she looked, and behold, the king stood by his pillar at the entrance, with the captains and the trumpeters by the king. All the people of the land rejoiced and blew trumpets. The singers also played musical instruments, and led the singing of praise. Then Athaliah tore her clothes, and said, “Treason! treason!”
- American Standard Version (ASV)
- and she looked, and, behold, the king stood by his pillar at the entrance, and the captains and the trumpets by the king; and all the people of the land rejoiced, and blew trumpets; the singers also [played] on instruments of music, and led the singing of praise. Then Athaliah rent her clothes, and said, Treason! treason!
- Bible in Basic English (BBE)
- And looking, she saw the king in his place by the pillar at the doorway, and the captains and the horns by his side; and all the people of the land were giving signs of joy and sounding the horns; and the makers of melody were playing on instruments of music, taking the chief part in the song of praise. Then Athaliah, violently parting her robes, said, Broken faith, broken faith!
- Darby Translation (DBY)
- And she looked, and behold, the king stood on his dais at the entrance, and the princes and the trumpets were by the king; and all the people of the land rejoiced, and blew with trumpets; and the singers [were there] with the instruments of music, and such as taught to sing praise. And Athaliah rent her garments, and said, Conspiracy! Conspiracy!
- Webster's Bible (WBS)
- And she looked, and behold, the king stood at his pillar at the entrance, and the princes and the trumpets by the king: and all the people of the land rejoiced, and sounded with trumpets, also the singers with instruments of music, and such as taught to sing praise. Then Athaliah rent her clothes, and said, Treason, treason.
- Young's Literal Translation (YLT)
- and seeth, and lo, the king is standing by his pillar in the entrance, and the heads, and the trumpets [are] by the king, and all the people of the land rejoicing and shouting with trumpets, and the singers with instruments of song, and the teachers, to praise, and Athaliah rendeth her garments, and saith, 'Conspiracy, conspiracy.'
Read in context
- 11ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
- 12ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.
- 13ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 14ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
- 15ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.
Cross references
- Proverbs 29:2 ಜ್ಞಾನೋಕ್ತಿಗಳು 29:2ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
- 2 Kings 9:23 2 ಅರಸುಗಳು 9:23ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
- Numbers 10:1–10 ಅರಣ್ಯಕಾಂಡ 10:1–10ಕರ್ತನು ಮೋಶೆಗೆ ಹೇಳಿದ್ದೇನೆಂದರೆ ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 1 Kings 18:17–18 1 ಅರಸುಗಳು 18:17–18ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು. ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- 1 Chronicles 25:1–8 1 ಪೂರ್ವಕಾಲವೃತ್ತಾಂತ 25:1–8ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
- Judges 7:8 ನ್ಯಾಯಸ್ಥಾಪಕರು 7:8ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
- Romans 2:1–2 ರೋಮಾಪುರದವರಿಗೆ 2:1–2ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- 1 Kings 1:39–40 1 ಅರಸುಗಳು 1:39–40ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು. ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
- Proverbs 11:10 ಜ್ಞಾನೋಕ್ತಿಗಳು 11:10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
- Psalm 14:5 ಕೀರ್ತನೆಗಳು 14:5ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
- Judges 7:18–22 ನ್ಯಾಯಸ್ಥಾಪಕರು 7:18–22ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು. ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು. ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು. ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
Original words (Hebrew)
- looked · H7200רָאָה râʼâh
- king · H4428מֶלֶךְ melek
- stood · H5975עָמַד ʻâmad
- pillar · H5982עַמּוּד ʻammûwd
- in · H3996מָבוֹא mâbôwʼ
- princes · H8269שַׂר sar
- trumpets · H2689חֲצֹצְרָה chătsôtsᵉrâh
- king · H4428מֶלֶךְ melek
- people · H5971עַם ʻam
- land · H776אֶרֶץ ʼerets
- rejoiced · H8056שָׂמֵחַ sâmêach
- sounded · H8628תָּקַע tâqaʻ
- trumpets · H2689חֲצֹצְרָה chătsôtsᵉrâh
- singers · H7891שִׁיר shîyr
- instruments · H3627כְּלִי kᵉlîy
- musick · H7892שִׁיר shîyr
- taught · H3045יָדַע yâdaʻ
- praise · H1984הָלַל hâlal
- Athaliah · H6271עֲתַלְיָה ʻĂthalyâh
- rent · H7167קָרַע qâraʻ
- clothes · H899בֶּגֶד beged
- said · H559אָמַר ʼâmar
- Treason · H7195קֶשֶׁר qesher
- Treason · H7195קֶשֶׁר qesher