Skip to content
ThuthiThuthiThuthi
2 Chronicles · chapter 23 · verse 15

2 Chronicles 23:15 in Kannada

ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.

Haageye avaru avala mele kai haakidaru. Avalu arasana maneya baliyalli kudure baagalina praveshadalli bandaaga alli avalannu kondu haakidaru.

2 Chronicles 23:15 in English

King James Version (KJV)
So they laid hands on her; and when she was come to the entering of the horse gate by the king’s house, they slew her there.
World English Bible (WEB)
So they made way for her. She went to the entrance of the horse gate to the king’s house; and they killed her there.
American Standard Version (ASV)
So they made way for her; and she went to the entrance of the horse gate to the king’s house: and they slew her there.
Bible in Basic English (BBE)
So they put their hands on her, and she went to the king's house by the doorway of the king's horses; and there she was put to death.
Darby Translation (DBY)
And they made way for her, and she went through the entrance of the horse-gate into the king's house, and they put her to death there.
Webster's Bible (WBS)
So they laid hands on her; and when she had come to the entrance of the horse gate by the king's house, they slew her there.
Young's Literal Translation (YLT)
And they make for her sides, and she cometh in unto the entrance of the gate of the horses at the house of the king, and they put her to death there.

Read in context

  1. 13ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
  2. 14ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
  3. 15ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.
  4. 16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
  5. 17ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.
Read all of 2 Chronicles 23

Cross references

Original words (Hebrew)

2 Chronicles 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.