Skip to content
ThuthiThuthiThuthi
2 Chronicles · chapter 23 · verse 16

2 Chronicles 23:16 in Kannada

ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.

Aaga avaru kartana janaraagiruva haage yehoyaadanu tanagoo samasta janarigoo arasa nigoo odambadike maadidanu.

2 Chronicles 23:16 in English

King James Version (KJV)
And Jehoiada made a covenant between him, and between all the people, and between the king, that they should be the LORD’s people.
World English Bible (WEB)
Jehoiada made a covenant between himself, all the people, and the king, that they should be the LORD’s people.
American Standard Version (ASV)
And Jehoiada made a covenant between himself, and all the people, and the king, that they should be Jehovah’s people.
Bible in Basic English (BBE)
And Jehoiada made an agreement between the Lord and all the people and the king, that they would be the Lord's people.
Darby Translation (DBY)
And Jehoiada made a covenant between himself and all the people and the king, that they should be the people of Jehovah.
Webster's Bible (WBS)
And Jehoiada made a covenant between him, and between all the people, and between the king, that they should be the LORD'S people.
Young's Literal Translation (YLT)
And Jehoiada maketh a covenant between him, and between all the people, and between the king, to be for a people to Jehovah;

Read in context

  1. 14ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
  2. 15ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.
  3. 16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
  4. 17ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.
  5. 18ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.
Read all of 2 Chronicles 23

Cross references

Original words (Hebrew)

2 Chronicles 23:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.