2 Chronicles · chapter 23 · verse 17
2 Chronicles 23:17 in Kannada
ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.
Samasta janaru baalana manege hogi adannu kedavihaaki adara balipeethagalannoo vigrahagalannoo odedubittu baalana poojaariyaada mattaananannu bali peethagala munde konduhaakidaru.
2 Chronicles 23:17 in English
- King James Version (KJV)
- Then all the people went to the house of Baal, and brake it down, and brake his altars and his images in pieces, and slew Mattan the priest of Baal before the altars.
- World English Bible (WEB)
- All the people went to the house of Baal, broke it down, broke his altars and his images in pieces, and killed Mattan the priest of Baal before the altars.
- American Standard Version (ASV)
- And all the people went to the house of Baal, and brake it down, and brake his altars and his images in pieces, and slew Mattan the priest of Baal before the altars.
- Bible in Basic English (BBE)
- Then all the people went to the house of Baal and had it pulled down, and its altars and images broken up; and Mattan, the priest of Baal, they put to death before the altars.
- Darby Translation (DBY)
- And all the people went into the house of Baal, and broke it down; and they broke his altars and his images in pieces, and slew Mattan the priest of Baal before the altars.
- Webster's Bible (WBS)
- Then all the people went to the house of Baal, and broke it down, and broke his altars and his images in pieces, and slew Mattan the priest of Baal before the altars.
- Young's Literal Translation (YLT)
- and all the people enter the house of Baal, and break it down, yea, his altars and his images they have broken, and Mattan priest of Baal they have slain before the altars.
Read in context
- 15ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.
- 16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
- 17ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.
- 18ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.
- 19ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
Cross references
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Deuteronomy 13:5–9 ಧರ್ಮೋಪದೇಶಕಾಂಡ 13:5–9ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು. ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- Zechariah 13:2–3 ಜೆಕರ್ಯ 13:2–3ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- 2 Kings 11:18–19 2 ಅರಸುಗಳು 11:18–19ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು. ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
- Deuteronomy 12:3 ಧರ್ಮೋಪದೇಶಕಾಂಡ 12:3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- Isaiah 2:18 ಯೆಶಾಯ 2:18ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
- 2 Chronicles 34:4 2 ಪೂರ್ವಕಾಲವೃತ್ತಾಂತ 34:4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
- 2 Chronicles 34:7 2 ಪೂರ್ವಕಾಲವೃತ್ತಾಂತ 34:7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- 2 Kings 10:25–28 2 ಅರಸುಗಳು 10:25–28ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು. ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು. ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು. ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.
Original words (Hebrew)
- people · H5971עַם ʻam
- went · H935בּוֹא bôwʼ
- house · H1004בַּיִת bayith
- Baal · H1168בַּעַל Baʻal
- down · H5422נָתַץ nâthats
- brake · H7665שָׁבַר shâbar
- altars · H4196מִזְבֵּחַ mizbêach
- images · H6754צֶלֶם tselem
- pieces · H7665שָׁבַר shâbar
- slew · H2026הָרַג hârag
- Mattan · H4977מַתָּן Mattân
- priest · H3548כֹּהֵן kôhên
- Baal · H1168בַּעַל Baʻal
- before · H6440פָּנִים pânîym
- altars · H4196מִזְבֵּחַ mizbêach