2 Chronicles · chapter 23 · verse 2
2 Chronicles 23:2 in Kannada
ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
Ivaru yehoodavannu sancharisi yehoodada samasta pattanagalinda levi yarannoo israayelina mukhyastharaada pitrugalannoo koodisikondu yeroosalemige bandaru.
2 Chronicles 23:2 in English
- King James Version (KJV)
- And they went about in Judah, and gathered the Levites out of all the cities of Judah, and the chief of the fathers of Israel, and they came to Jerusalem.
- World English Bible (WEB)
- They went around in Judah and gathered the Levites out of all the cities of Judah, and the heads of fathers’ households of Israel, and they came to Jerusalem.
- American Standard Version (ASV)
- And they went about in Judah, and gathered the Levites out of all the cities of Judah, and the heads of fathers’ [houses] of Israel, and they came to Jerusalem.
- Bible in Basic English (BBE)
- And they went through Judah, getting together the Levites and the heads of families in Israel from all the towns of Judah, and they came to Jerusalem.
- Darby Translation (DBY)
- And they went about in Judah and gathered together the Levites out of all the cities of Judah, and the chief fathers of Israel; and they came to Jerusalem.
- Webster's Bible (WBS)
- And they went about in Judah, and gathered the Levites out of all the cities of Judah, and the chief of the fathers of Israel, and they came to Jerusalem.
- Young's Literal Translation (YLT)
- And they go round about in Judah, and gather the Levites out of all the cities of Judah, and heads of the fathers of Israel, and come in unto Jerusalem,
Read in context
- 1ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.
- 2ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
- 3ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
- 4ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.
Cross references
- 2 Chronicles 11:13–17 2 ಪೂರ್ವಕಾಲವೃತ್ತಾಂತ 11:13–17ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು. ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು. ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು. ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
- 1 Chronicles 24:6 1 ಪೂರ್ವಕಾಲವೃತ್ತಾಂತ 24:6ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
- 2 Chronicles 21:2 2 ಪೂರ್ವಕಾಲವೃತ್ತಾಂತ 21:2ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
- 1 Chronicles 15:12 1 ಪೂರ್ವಕಾಲವೃತ್ತಾಂತ 15:12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
Original words (Hebrew)
- about · H5437סָבַב çâbab
- Judah · H3063יְהוּדָה Yᵉhûwdâh
- gathered · H6908קָבַץ qâbats
- Levites · H3881לֵוִיִּי Lêvîyîy
- cities · H5892עִיר ʻîyr
- Judah · H3063יְהוּדָה Yᵉhûwdâh
- chief · H7218רֹאשׁ rôʼsh
- fathers · H1אָב ʼâb
- Israel · H3478יִשְׂרָאֵל Yisrâʼêl
- came · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim