2 Chronicles · chapter 23 · verse 21
2 Chronicles 23:21 in Kannada
ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Avaru atalyalannu katti yinda konda taruvaaya deshada janarellaroo santoshapattaru, pattanavu shaantavaayitu.
2 Chronicles 23:21 in English
- King James Version (KJV)
- And all the people of the land rejoiced: and the city was quiet, after that they had slain Athaliah with the sword.
- World English Bible (WEB)
- So all the people of the land rejoiced, and the city was quiet. They had slain Athaliah with the sword.
- American Standard Version (ASV)
- So all the people of the land rejoiced, and the city was quiet. And Athaliah they had slain with the sword.
- Bible in Basic English (BBE)
- So all the people of the land were glad and the town was quiet, for they had put Athaliah to death with the sword.
- Darby Translation (DBY)
- And all the people of the land rejoiced, and the city was quiet; and they had slain Athaliah with the sword.
- Webster's Bible (WBS)
- And all the people of the land rejoiced: and the city was quiet, after they had slain Athaliah with the sword.
- Young's Literal Translation (YLT)
- And all the people of the land rejoice, and the city hath been quiet, and Athaliah they have put to death by the sword.
Read in context
- 19ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
- 20ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
- 21ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Cross references
- 2 Kings 11:20 2 ಅರಸುಗಳು 11:20ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
- Revelation 19:1–4 ಪ್ರಕಟನೆ 19:1–4ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Proverbs 11:10 ಜ್ಞಾನೋಕ್ತಿಗಳು 11:10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.