2 Chronicles · chapter 23 · verse 3
2 Chronicles 23:3 in Kannada
ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
Aaga sabheyavarellaru devara aalayadalli ara sana sangada odambadike maadidaru. Avarigeigo, daaveedana kumaararannu kuritu kartanu helida haage arasana kumaaranu aaluvanu.
2 Chronicles 23:3 in English
- King James Version (KJV)
- And all the congregation made a covenant with the king in the house of God. And he said unto them, Behold, the king’s son shall reign, as the LORD hath said of the sons of David.
- World English Bible (WEB)
- All the assembly made a covenant with the king in God’s house. Jehoiada said to them, “Behold, the king’s son must reign, as the LORD has spoken concerning the sons of David.
- American Standard Version (ASV)
- And all the assembly made a covenant with the king in the house of God. And he said unto them, Behold, the king’s son shall reign, as Jehovah hath spoken concerning the sons of David.
- Bible in Basic English (BBE)
- And all the people made an agreement with the king in the house of God. And he said to them, Truly, the king's son will be king, as the Lord has said about the sons of David.
- Darby Translation (DBY)
- And all the congregation made a covenant with the king in the house of God. And he said to them, Behold, the king's son shall reign, as Jehovah has said of the sons of David.
- Webster's Bible (WBS)
- And all the congregation made a covenant with the king in the house of God. And he said to them, Behold, the king's son shall reign, as the LORD hath said of the sons of David.
- Young's Literal Translation (YLT)
- and all the assembly make a covenant in the house of God with the king, and he saith to them, 'Lo, the son of the king doth reign, as Jehovah spake concerning the sons of David.
Read in context
- 1ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.
- 2ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
- 3ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
- 4ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.
- 5ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
Cross references
- 2 Chronicles 6:16 2 ಪೂರ್ವಕಾಲವೃತ್ತಾಂತ 6:16ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
- 2 Chronicles 21:7 2 ಪೂರ್ವಕಾಲವೃತ್ತಾಂತ 21:7ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
- 2 Samuel 7:12 2 ಸಮುವೇಲನು 7:12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- 1 Kings 2:4 1 ಅರಸುಗಳು 2:4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- 2 Chronicles 7:18 2 ಪೂರ್ವಕಾಲವೃತ್ತಾಂತ 7:18ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
- 2 Kings 11:17 2 ಅರಸುಗಳು 11:17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- 1 Kings 9:5 1 ಅರಸುಗಳು 9:5ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
- 2 Samuel 7:16 2 ಸಮುವೇಲನು 7:16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- 1 Chronicles 11:3 1 ಪೂರ್ವಕಾಲವೃತ್ತಾಂತ 11:3ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
- 2 Chronicles 23:16 2 ಪೂರ್ವಕಾಲವೃತ್ತಾಂತ 23:16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
- Psalm 89:29 ಕೀರ್ತನೆಗಳು 89:29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
Original words (Hebrew)
- congregation · H6951קָהָל qâhâl
- made · H3772כָּרַת kârath
- covenant · H1285בְּרִית bᵉrîyth
- king · H4428מֶלֶךְ melek
- house · H1004בַּיִת bayith
- God · H430אֱלֹהִים ʼĕlôhîym
- said · H559אָמַר ʼâmar
- king’s · H4428מֶלֶךְ melek
- son · H1121בֵּן bên
- reign · H4427מָלַךְ mâlak
- said · H1696דָבַר dâbar
- sons · H1121בֵּן bên
- David · H1732דָּוִד Dâvid