Skip to content
ThuthiThuthiThuthi
2 Chronicles · chapter 23 · verse 4

2 Chronicles 23:4 in Kannada

ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.

Neevu maadabekaada kaaryavenandare, sabbatti nalli praveshisuva yaajakaroo leviyaroo aada nimmalliruva moorane paalu dvaarapaalakaraagira beku.

2 Chronicles 23:4 in English

King James Version (KJV)
This [is] the thing that ye shall do; A third part of you entering on the sabbath, of the priests and of the Levites, [shall be] porters of the doors;
World English Bible (WEB)
This is the thing that you must do: a third part of you, who come in on the Sabbath, of the priests and of the Levites, shall be gatekeepers of the thresholds.
American Standard Version (ASV)
This is the thing that ye shall do: a third part of you, that come in on the sabbath, of the priests and of the Levites, shall be porters of the thresholds;
Bible in Basic English (BBE)
This is what you are to do: let a third of you, of the priests and Levites, who come in on the Sabbath, keep the doors;
Darby Translation (DBY)
This is the thing which ye shall do: a third part of you that come in on the sabbath, of the priests and of the Levites, shall be keepers of the doors;
Webster's Bible (WBS)
This [is] the thing that ye shall do: A third part of you entering on the sabbath, of the priests, and of the Levites, [shall be] porters of the doors;
Young's Literal Translation (YLT)
'This [is] the thing that ye do: The third of you, going in on the sabbath, of the priests, and of the Levites, [are] for gatekeepers of the thresholds,

Read in context

  1. 2ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
  2. 3ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
  3. 4ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.
  4. 5ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
  5. 6ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.
Read all of 2 Chronicles 23

Cross references

Original words (Hebrew)

2 Chronicles 23:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.