2 Chronicles · chapter 23 · verse 5
2 Chronicles 23:5 in Kannada
ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
Moorane paalu arasana baliyalliyoo innondu moorane paalu astivaarada baagala baliyalliyoo samasta janaru kartana aalayada angalagalalliyoo irabeku.
2 Chronicles 23:5 in English
- King James Version (KJV)
- And a third part [shall be] at the king’s house; and a third part at the gate of the foundation: and all the people [shall be] in the courts of the house of the LORD.
- World English Bible (WEB)
- A third part shall be at the king’s house; and a third part at the gate of the foundation. All the people will be in the courts of the LORD’s house.
- American Standard Version (ASV)
- and a third part shall be at the king’s house; and a third part at the gate of the foundation: and all the people shall be in the courts of the house of Jehovah.
- Bible in Basic English (BBE)
- And a third are to be stationed at the king's house; and a third at the doorway of the horses: while all the people are waiting in the open spaces round the house of the Lord.
- Darby Translation (DBY)
- and a third part shall be at the king's house; and a third part at the gate of the foundation; and all the people shall be in the courts of the house of Jehovah.
- Webster's Bible (WBS)
- And a third part [shall be] at the king's house; and a third part at the gate of the foundation: and all the people [shall be] in the courts of the house of the LORD.
- Young's Literal Translation (YLT)
- and the third [are] at the house of the king, and the third at the gate of the foundation, and all the people [are] in the courts of the house of Jehovah.
Read in context
- 3ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
- 4ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.
- 5ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
- 6ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.
- 7ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
Cross references
- Ezekiel 46:2–3 ಯೆಹೆಜ್ಕೇಲನು 46:2–3ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು; ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.
- Acts 3:2 ಅಪೊಸ್ತಲರ ಕೃತ್ಯಗಳು 3:2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- Ezekiel 44:2–3 ಯೆಹೆಜ್ಕೇಲನು 44:2–3ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು. ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
- 2 Kings 11:5–6 2 ಅರಸುಗಳು 11:5–6ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ. ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.