Skip to content
ThuthiThuthiThuthi
2 Chronicles · chapter 23 · verse 6

2 Chronicles 23:6 in Kannada

ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.

Aadare yaajakaroo leviyaralli seve maaduvavaroo allade mattyaaroo kartana aalayadalli praveshisakoodadu. Avaru parishuddharaadadarinda olage praveshisali. Aadare samasta janaru kartana kaavalannu kaayali.

2 Chronicles 23:6 in English

King James Version (KJV)
But let none come into the house of the LORD, save the priests, and they that minister of the Levites; they shall go in, for they [are] holy: but all the people shall keep the watch of the LORD.
World English Bible (WEB)
But let no one come into the LORD’s house except the priests and those who minister of the Levites. They shall come in, for they are holy, but all the people shall follow the LORD’s instructions.
American Standard Version (ASV)
But let none come into the house of Jehovah, save the priests, and they that minister of the Levites; they shall come in, for they are holy: but all the people shall keep the charge of Jehovah.
Bible in Basic English (BBE)
But let no one come into the house of the Lord but only the priests and those of the Levites who have work to do there; they may go in for they are holy; but the rest of the people are to keep the orders of the Lord.
Darby Translation (DBY)
But let none come into the house of Jehovah except the priests and those of the Levites that do the service; they shall go in, for they are holy; but all the people shall keep the watch of Jehovah.
Webster's Bible (WBS)
But let none come into the house of the LORD, save the priests, and they that minister of the Levites; they shall go in, for they [are] holy: but all the people shall keep the watch of the LORD.
Young's Literal Translation (YLT)
'And none doth enter the house of Jehovah except the priests, and those ministering of the Levites (they go in for they [are] holy), and all the people keep the watch of Jehovah:

Read in context

  1. 4ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.
  2. 5ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
  3. 6ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.
  4. 7ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
  5. 8ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
Read all of 2 Chronicles 23

Cross references

Original words (Hebrew)

2 Chronicles 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.