2 Chronicles · chapter 23 · verse 7
2 Chronicles 23:7 in Kannada
ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
Idallade leviyaralli prati manushyanu tanna kaiyalli aayudhagalannu hidukondu arasana suttaloo irabeku. Ivara horatu yaavanaa daroo aalayadalli bandare avanu kollalpadali. Arasanu olage baruvaagaloo horage hogu vaagaloo neevu avana sangada irri andanu.
2 Chronicles 23:7 in English
- King James Version (KJV)
- And the Levites shall compass the king round about, every man with his weapons in his hand; and whosoever [else] cometh into the house, he shall be put to death: but be ye with the king when he cometh in, and when he goeth out.
- World English Bible (WEB)
- The Levites shall surround the king, every man with his weapons in his hand. Whoever comes into the house, let him be slain. Be with the king when he comes in and when he goes out.”
- American Standard Version (ASV)
- And the Levites shall compass the king round about, every man with his weapons in his hand; and whosoever cometh into the house, let him be slain: and be ye with the king when he cometh in, and when he goeth out.
- Bible in Basic English (BBE)
- And the Levites are to make a circle round the king, every man being armed; and any man who comes into the house is to be put to death; you are to keep with the king when he comes in and when he goes out.
- Darby Translation (DBY)
- And the Levites shall encompass the king round about, every man with his weapons in his hand; and he that comes into the house shall be put to death; and ye shall be with the king when he comes in and when he goes out.
- Webster's Bible (WBS)
- And the Levites shall encompass the king, every man with his weapons in his hand; and whoever [else] cometh into the house, he shall be put to death: but be ye with the king when he cometh in, and when he goeth out.
- Young's Literal Translation (YLT)
- and the Levites have compassed the king round about, each with his weapon in his hand, and he who hath gone in unto the house is put to death; and be ye with the king in his coming in and in his going out.'
Read in context
- 5ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
- 6ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.
- 7ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
- 8ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
- 9ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
Cross references
- 2 Kings 11:8–9 2 ಅರಸುಗಳು 11:8–9ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ. ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Numbers 3:38 ಅರಣ್ಯಕಾಂಡ 3:38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Exodus 19:12–13 ವಿಮೋಚನಕಾಂಡ 19:12–13ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು. ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
- Exodus 21:14 ವಿಮೋಚನಕಾಂಡ 21:14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
Original words (Hebrew)
- Levites · H3881לֵוִיִּי Lêvîyîy
- compass · H5362נָקַף nâqaph
- king · H4428מֶלֶךְ melek
- about · H5439סָבִיב çâbîyb
- man · H376אִישׁ ʼîysh
- weapons · H3627כְּלִי kᵉlîy
- hand · H3027יָד yâd
- cometh · H935בּוֹא bôwʼ
- house · H1004בַּיִת bayith
- death · H4191מוּת mûwth
- king · H4428מֶלֶךְ melek
- in · H935בּוֹא bôwʼ
- out · H3318יָצָא yâtsâʼ