2 Chronicles · chapter 23 · verse 8
2 Chronicles 23:8 in Kannada
ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
Heegeye leviyaroo samasta yehoodadavaroo yaajakanaada yehoyaadanu aajnyaapisida ellaa dara prakaara maadi prati manushyanu sabbattinalli olage barabekaada tanna manushyarannoo sabbatti nalli horatu hogabekaadavarannoo tegedu kondanu. Yaajakanaada yehoyaadanu ava rannu kaluhisi bidalilla.
2 Chronicles 23:8 in English
- King James Version (KJV)
- So the Levites and all Judah did according to all things that Jehoiada the priest had commanded, and took every man his men that were to come in on the sabbath, with them that were to go [out] on the sabbath: for Jehoiada the priest dismissed not the courses.
- World English Bible (WEB)
- So the Levites and all Judah did according to all that Jehoiada the priest commanded. They each took his men, those who were to come in on the Sabbath, with those who were to go out on the Sabbath, for Jehoiada the priest didn’t dismiss the shift.
- American Standard Version (ASV)
- So the Levites and all Judah did according to all that Jehoiada the priest commanded: and they took every man his men, those that were to come in on the sabbath, with those that were to go out on the sabbath; for Jehoiada the priest dismissed not the courses.
- Bible in Basic English (BBE)
- So the Levites and all Judah did as Jehoiada the priest had given them orders: every one took with him his men, those who were to come in and those who were to go out on the Sabbath; for Jehoiada had not sent away the divisions.
- Darby Translation (DBY)
- And the Levites and all Judah did according to all that Jehoiada the priest commanded; and they took every man his men, those that were to come in on the sabbath, with them that were to go forth on the sabbath; for Jehoiada the priest did not liberate the divisions.
- Webster's Bible (WBS)
- So the Levites and all Judah did according to all things that Jehoiada the priest had commanded, and took every man his men that were to come in on the sabbath, with them that were to go [out] on the sabbath: for Jehoiada the priest dismissed not the courses.
- Young's Literal Translation (YLT)
- And the Levites and all Judah do according to all that Jehoiada the priest hath commanded, and take each his men going in on the sabbath, with those going out on the sabbath, for Jehoiada the priest hath not let away the courses.
Read in context
- 6ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.
- 7ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
- 8ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
- 9ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
- 10ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
Cross references
- 2 Kings 11:9 2 ಅರಸುಗಳು 11:9ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
- 1 Chronicles 24:1–26 1 ಪೂರ್ವಕಾಲವೃತ್ತಾಂತ 24:1–26ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು. ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಫೆಬಾಬನಿಗೆ, ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ. ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು. ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು. ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು. ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು. ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು. ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು. ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು. ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.
Original words (Hebrew)
- Levites · H3881לֵוִיִּי Lêvîyîy
- Judah · H3063יְהוּדָה Yᵉhûwdâh
- did · H6213עָשָׂה ʻâsâh
- Jehoiada · H3077יְהוֹיָדָע Yᵉhôwyâdâʻ
- priest · H3548כֹּהֵן kôhên
- commanded · H6680צָוָה tsâvâh
- took · H3947לָקַח lâqach
- man · H376אִישׁ ʼîysh
- men · H582אֱנוֹשׁ ʼĕnôwsh
- in · H935בּוֹא bôwʼ
- sabbath · H7676שַׁבָּת shabbâth
- go · H3318יָצָא yâtsâʼ
- sabbath · H7676שַׁבָּת shabbâth
- Jehoiada · H3077יְהוֹיָדָע Yᵉhôwyâdâʻ
- priest · H3548כֹּהֵן kôhên
- dismissed · H6358פָּטוּר pâṭûwr
- courses · H4256מַחֲלֹקֶת machălôqeth