Skip to content
ThuthiThuthiThuthi
2 Chronicles · chapter 23 · verse 9

2 Chronicles 23:9 in Kannada

ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು

Idallade yaajakanaada yehoyaadanu devara aalayadallidda arasa naada daaveedana eetigalannoo guraanigalannoo daalugalannoo shataadhipatigalaadavarige kottu

2 Chronicles 23:9 in English

King James Version (KJV)
Moreover Jehoiada the priest delivered to the captains of hundreds spears, and bucklers, and shields, that [had been] king David’s, which [were] in the house of God.
World English Bible (WEB)
Jehoiada the priest delivered to the captains of hundreds the spears, bucklers, and shields that had been king David’s, which were in God’s house.
American Standard Version (ASV)
And Jehoiada the priest delivered to the captains of hundreds the spears, and bucklers, and shields, that had been king David’s, which were in the house of God.
Bible in Basic English (BBE)
Then Jehoiada the priest gave to the captains of hundreds the spears and body-covers which had been King David's and which were kept in the house of God.
Darby Translation (DBY)
And Jehoiada the priest gave to the captains of the hundreds king David's spears and shields and targets, which were in the house of God.
Webster's Bible (WBS)
Moreover, Jehoiada the priest delivered to the captains of hundreds, spears, and bucklers, and shields, that [had been] king David's, which [were] in the house of God.
Young's Literal Translation (YLT)
And Jehoiada the priest giveth to the heads of the hundreds the spears, and the shields, and the bucklers that [are] king David's, that [are] in the house of God;

Read in context

  1. 7ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
  2. 8ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
  3. 9ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
  4. 10ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
  5. 11ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
Read all of 2 Chronicles 23

Cross references

Original words (Hebrew)

2 Chronicles 23:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.