Skip to content
ThuthiThuthiThuthi
2 Chronicles · chapter 24 · verse 10

2 Chronicles 24:10 in Kannada

ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.

Aaga ellaa pradhaanaroo janaroo santoshapattu takkondu ondu pettigeyolage tumbuvashtu haakidaru.

2 Chronicles 24:10 in English

King James Version (KJV)
And all the princes and all the people rejoiced, and brought in, and cast into the chest, until they had made an end.
World English Bible (WEB)
All the princes and all the people rejoiced, and brought in, and cast into the chest, until they had filled it.
American Standard Version (ASV)
And all the princes and all the people rejoiced, and brought in, and cast into the chest, until they had made an end.
Bible in Basic English (BBE)
And all the chiefs and all the people came gladly and put their money into the chest, till they had all given.
Darby Translation (DBY)
And all the princes and all the people rejoiced, and brought in and cast into the chest, until they had finished.
Webster's Bible (WBS)
And all the princes and all the people rejoiced, and brought in, and cast into the chest, until they had made an end.
Young's Literal Translation (YLT)
And all the heads, and all the people rejoice, and they bring in, and cast into the chest, unto completion.

Read in context

  1. 8ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.
  2. 9ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.
  3. 10ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.
  4. 11ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
  5. 12ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
Read all of 2 Chronicles 24

Cross references

Original words (Hebrew)

2 Chronicles 24:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.