Skip to content
ThuthiThuthiThuthi
2 Chronicles · chapter 24 · verse 12

2 Chronicles 24:12 in Kannada

ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.

Aaga arasanoo yehoyaadanoo adannu kartana aalayada seveya kaaryavannu maaduva varige kottu avarinda maadisidanu. Kartana aalayavannu durastu padisuva nimitta kallu kadiyuvavarannoo badigiyavarannoo koolige kara kondaru. Kartana aalayavannu bhadramaaduva nimitta kabbina hittaale kelasa maaduvavarannu koolige karakondaru.

2 Chronicles 24:12 in English

King James Version (KJV)
And the king and Jehoiada gave it to such as did the work of the service of the house of the LORD, and hired masons and carpenters to repair the house of the LORD, and also such as wrought iron and brass to mend the house of the LORD.
World English Bible (WEB)
The king and Jehoiada gave it to those who did the work of the service of the LORD’s house. They hired masons and carpenters to restore the LORD’s house, and also those who worked iron and bronze to repair the LORD’s house.
American Standard Version (ASV)
And the king and Jehoiada gave it to such as did the work of the service of the house of Jehovah; and they hired masons and carpenters to restore the house of Jehovah, and also such as wrought iron and brass to repair the house of Jehovah.
Bible in Basic English (BBE)
Then the king and Jehoiada gave it to those who were responsible for getting the work done on the Lord's house, and with it they got wall-builders and woodworkers and metal-workers to put the house of the Lord in good order again.
Darby Translation (DBY)
And the king and Jehoiada gave it to such as did the work of the service of the house of Jehovah, and they hired masons and carpenters to renew the house of Jehovah, and also such as wrought in iron and bronze, to repair the house of Jehovah.
Webster's Bible (WBS)
And the king and Jehoiada gave it to such as did the work of the service of the house of the LORD, and hired masons and carpenters to repair the house of the LORD, and also such as wrought iron and brass to mend the house of the LORD.
Young's Literal Translation (YLT)
And the king and Jehoiada give it unto the doers of the work of the service of the house of Jehovah, and they are hiring hewers and artificers to renew the house of Jehovah, and also — to artificers in iron and brass to strengthen the house of Jehovah.

Read in context

  1. 10ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.
  2. 11ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
  3. 12ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
  4. 13ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.
  5. 14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
Read all of 2 Chronicles 24

Cross references

Original words (Hebrew)

2 Chronicles 24:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.