Skip to content
ThuthiThuthiThuthi
2 Chronicles · chapter 24 · verse 13

2 Chronicles 24:13 in Kannada

ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.

Heegeye kelasadavaru kelasavannu nadisiddarinda kelasavu avara kaiyinda poorna vaayitu, avaru kartana aalayavannu idda sthitiyalli nillisi adannu balapadisidaru.

2 Chronicles 24:13 in English

King James Version (KJV)
So the workmen wrought, and the work was perfected by them, and they set the house of God in his state, and strengthened it.
World English Bible (WEB)
So the workmen worked, and the work of repairing went forward in their hands. They set up God’s house as it was designed, and strengthened it.
American Standard Version (ASV)
So the workmen wrought, and the work of repairing went forward in their hands, and they set up the house of God in its state, and strengthened it.
Bible in Basic English (BBE)
So the workmen did their work, making good what was damaged and building up the house of God till it was strong and beautiful again.
Darby Translation (DBY)
So the workmen wrought, and the work was perfected by them, and they set the house of God in its state, and strengthened it.
Webster's Bible (WBS)
So the workmen wrought, and the work was perfected by them, and they set the house of God in its state, and strengthened it.
Young's Literal Translation (YLT)
And those doing the business work, and there goeth up lengthening to the work by their hand, and they establish the house of God, by its proper measure, and strengthen it.

Read in context

  1. 11ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
  2. 12ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
  3. 13ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.
  4. 14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
  5. 15ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.
Read all of 2 Chronicles 24

Cross references

Original words (Hebrew)

2 Chronicles 24:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.