2 Chronicles · chapter 24 · verse 14
2 Chronicles 24:14 in Kannada
ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
Avaru adannu mugisida mele mikka hanavannu ara sana mundeyoo yehoyaadana mundeyoo tandaru. Adarinda kartana aalayakkoskara bangaa rada bellipaatregalaada seveya paatregaloo arpaneya paatregaloo sautugaloo maadalpa ttavu. Yehoyaadana samasta divasagalalli yaavaagaloo kartana aalayadalli dahanabali galannu arpisidaru.
2 Chronicles 24:14 in English
- King James Version (KJV)
- And when they had finished [it], they brought the rest of the money before the king and Jehoiada, whereof were made vessels for the house of the LORD, [even] vessels to minister, and to offer [withal], and spoons, and vessels of gold and silver. And they offered burnt offerings in the house of the LORD continually all the days of Jehoiada.
- World English Bible (WEB)
- When they had finished, they brought the rest of the money before the king and Jehoiada, from which were made vessels for the LORD’s house, even vessels with which to minister and to offer, including spoons and vessels of gold and silver. They offered burnt offerings in the LORD’s house continually all the days of Jehoiada.
- American Standard Version (ASV)
- And when they had made an end, they brought the rest of the money before the king and Jehoiada, whereof were made vessels for the house of Jehovah, even vessels wherewith to minister and to offer, and spoons, and vessels of gold and silver. And they offered burnt-offerings in the house of Jehovah continually all the days of Jehoiada.
- Bible in Basic English (BBE)
- And when the work was done, they took the rest of the money to the king and Jehoiada, and it was used for making the vessels for the house of the Lord, all the vessels needed for the offerings, the spoons and the vessels of gold and silver. And as long as Jehoiada was living, the regular burned offerings were offered in the house of the Lord.
- Darby Translation (DBY)
- And when they had finished, they brought the rest of the money before the king and Jehoiada; and they made of it vessels for the house of Jehovah, utensils to minister, and with which to offer up, and cups, and utensils of gold and silver. And they offered up burnt-offerings in the house of Jehovah continually all the days of Jehoiada.
- Webster's Bible (WBS)
- And when they had finished [it] , they brought the rest of the money before the king and Jehoiada, of which were made vessels for the house of the LORD, [even] vessels to minister, and to offer [with] , and spoons, and vessels of gold and silver. And they offered burnt-offerings in the house of the LORD continually all the days of Jehoiada.
- Young's Literal Translation (YLT)
- And at their completing [it], they have brought in before the king and Jehoiada the rest of the money, and they make it vessels for the house of Jehovah, vessels of serving, and of offering up, and spoons, even vessels of gold and silver; and they are causing burnt-offerings to ascend in the house of Jehovah continually, all the days of Jehoiada.
Read in context
- 12ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
- 13ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.
- 14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- 15ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.
- 16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
Cross references
- 2 Kings 12:13–14 2 ಅರಸುಗಳು 12:13–14ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು.
- Proverbs 27:22 ಜ್ಞಾನೋಕ್ತಿಗಳು 27:22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
- Exodus 29:38–42 ವಿಮೋಚನಕಾಂಡ 29:38–42ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- Numbers 28:2–29 ಅರಣ್ಯಕಾಂಡ 28:2–29ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- 1 Kings 7:50 1 ಅರಸುಗಳು 7:50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
Original words (Hebrew)
- finished · H3615כָּלָה kâlâh
- brought · H935בּוֹא bôwʼ
- rest · H7605שְׁאָר shᵉʼâr
- money · H3701כֶּסֶף keçeph
- before · H6440פָּנִים pânîym
- king · H4428מֶלֶךְ melek
- Jehoiada · H3077יְהוֹיָדָע Yᵉhôwyâdâʻ
- made · H6213עָשָׂה ʻâsâh
- vessels · H3627כְּלִי kᵉlîy
- house · H1004בַּיִת bayith
- vessels · H3627כְּלִי kᵉlîy
- minister · H8335שָׁרֵת shârêth
- offer · H5927עָלָה ʻâlâh
- spoons · H3709כַּף kaph
- vessels · H3627כְּלִי kᵉlîy
- gold · H2091זָהָב zâhâb
- silver · H3701כֶּסֶף keçeph
- offered · H5927עָלָה ʻâlâh
- offerings · H5930עֹלָה ʻôlâh
- house · H1004בַּיִת bayith
- continually · H8548תָּמִיד tâmîyd
- days · H3117יוֹם yôwm
- Jehoiada · H3077יְהוֹיָדָע Yᵉhôwyâdâʻ