2 Chronicles · chapter 24 · verse 15
2 Chronicles 24:15 in Kannada
ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.
Yehoyaadanu mudukanaagi divasagalu tumbi sattuhodanu. Avanu saayuvaaga noora moovattu varushagalullavanaagiddanu.
2 Chronicles 24:15 in English
- King James Version (KJV)
- But Jehoiada waxed old, and was full of days when he died; an hundred and thirty years old [was he] when he died.
- World English Bible (WEB)
- But Jehoiada grew old and was full of days, and he died. He was one hundred thirty years old when he died.
- American Standard Version (ASV)
- But Jehoiada waxed old and was full of days, and he died; a hundred and thirty years old was he when he died.
- Bible in Basic English (BBE)
- But Jehoiada became old and full of days, and he came to his end; he was a hundred and thirty years old at the time of his death.
- Darby Translation (DBY)
- And Jehoiada grew old and was full of days, and he died; he was a hundred and thirty years old when he died.
- Webster's Bible (WBS)
- But Jehoiada grew old, and was full of days when he died; a hundred and thirty years old [was] he when he died.
- Young's Literal Translation (YLT)
- And Jehoiada is aged and satisfied with days, and dieth — a son of a hundred and thirty years in his death,
Read in context
- 13ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.
- 14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- 15ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.
- 16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
- 17ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
Cross references
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Genesis 25:8 ಆದಿಕಾಂಡ 25:8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Psalm 91:16 ಕೀರ್ತನೆಗಳು 91:16ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- 1 Chronicles 23:1 1 ಪೂರ್ವಕಾಲವೃತ್ತಾಂತ 23:1ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.