2 Chronicles · chapter 24 · verse 17
2 Chronicles 24:17 in Kannada
ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
Aadare yehoyaadanu sattataruvaaya yehoodada pradhaanaru bandu arasanige adda biddaru. Aaga arasanu avara maatannu kelidanu.
2 Chronicles 24:17 in English
- King James Version (KJV)
- Now after the death of Jehoiada came the princes of Judah, and made obeisance to the king. Then the king hearkened unto them.
- World English Bible (WEB)
- Now after the death of Jehoiada, the princes of Judah came and bowed down to the king. Then the king listened to them.
- American Standard Version (ASV)
- Now after the death of Jehoiada came the princes of Judah, and made obeisance to the king. Then the king hearkened unto them.
- Bible in Basic English (BBE)
- Now after the death of Jehoiada, the chiefs of Judah came and went down on their faces before the king. Then the king gave ear to them.
- Darby Translation (DBY)
- And after the death of Jehoiada the princes of Judah came and made obeisance to the king; then the king hearkened to them.
- Webster's Bible (WBS)
- Now after the death of Jehoiada came the princes of Judah, and made obeisance to the king. Then the king hearkened to them.
- Young's Literal Translation (YLT)
- And after the death of Jehoiada come in have heads of Judah, and bow themselves to the king; then hath the king hearkened unto them,
Read in context
- 15ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.
- 16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
- 17ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
- 18ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
- 19ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
Cross references
- Deuteronomy 31:27 ಧರ್ಮೋಪದೇಶಕಾಂಡ 31:27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- Acts 20:29–30 ಅಪೊಸ್ತಲರ ಕೃತ್ಯಗಳು 20:29–30ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- 2 Peter 1:15 2 ಪೇತ್ರನು 1:15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- 2 Chronicles 22:3–4 2 ಪೂರ್ವಕಾಲವೃತ್ತಾಂತ 22:3–4ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು. ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- Proverbs 26:8 ಜ್ಞಾನೋಕ್ತಿಗಳು 26:8ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
- Proverbs 7:21–23 ಜ್ಞಾನೋಕ್ತಿಗಳು 7:21–23ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Daniel 11:32 ದಾನಿಯೇಲನು 11:32ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
- 2 Chronicles 10:8–10 2 ಪೂರ್ವಕಾಲವೃತ್ತಾಂತ 10:8–10ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ-- ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು. ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು
- Proverbs 26:28 ಜ್ಞಾನೋಕ್ತಿಗಳು 26:28ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
- Proverbs 20:19 ಜ್ಞಾನೋಕ್ತಿಗಳು 20:19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.