2 Chronicles · chapter 24 · verse 18
2 Chronicles 24:18 in Kannada
ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
Avaru tamma pitrugala devaraada kartana aalayavannu bittu topugalannoo vigrahagalannoo sevisidaru. Aadakaarana avara ee aparaadhada nimitta yehooda mattu yeroosalemina mele raudra bantu.
2 Chronicles 24:18 in English
- King James Version (KJV)
- And they left the house of the LORD God of their fathers, and served groves and idols: and wrath came upon Judah and Jerusalem for this their trespass.
- World English Bible (WEB)
- They abandoned the house of the LORD, the God of their fathers, and served the Asherah poles and the idols, so wrath came on Judah and Jerusalem for this their guiltiness.
- American Standard Version (ASV)
- And they forsook the house of Jehovah, the God of their fathers, and served the Asherim and the idols: and wrath came upon Judah and Jerusalem for this their guiltiness.
- Bible in Basic English (BBE)
- And they gave up the house of the Lord God of their fathers, and became worshippers of pillars of wood and of the images; and because of this sin of theirs, wrath came on Judah and Jerusalem.
- Darby Translation (DBY)
- And they forsook the house of Jehovah the God of their fathers, and served the Asherahs and idols; and wrath came upon Judah and Jerusalem for this their trespass.
- Webster's Bible (WBS)
- And they left the house of the LORD God of their fathers, and served groves and idols: and wrath came upon Judah and Jerusalem for this their trespass.
- Young's Literal Translation (YLT)
- and they forsake the house of Jehovah, God of their fathers, and serve the shrines and the idols, and there is wrath upon Judah and Jerusalem for this their guilt.
Read in context
- 16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
- 17ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
- 18ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
- 19ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
- 20ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
Cross references
- Joshua 22:20 ಯೆಹೋಶುವ 22:20ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- 2 Chronicles 24:4 2 ಪೂರ್ವಕಾಲವೃತ್ತಾಂತ 24:4ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
- 2 Chronicles 28:13 2 ಪೂರ್ವಕಾಲವೃತ್ತಾಂತ 28:13ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
- 2 Chronicles 32:25 2 ಪೂರ್ವಕಾಲವೃತ್ತಾಂತ 32:25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
- 1 Kings 14:23 1 ಅರಸುಗಳು 14:23ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
- Hosea 5:10–11 ಹೋಶೇಯ 5:10–11ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು. ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- 1 Kings 11:4–5 1 ಅರಸುಗಳು 11:4–5ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
- Exodus 34:13 ವಿಮೋಚನಕಾಂಡ 34:13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
- Judges 5:8 ನ್ಯಾಯಸ್ಥಾಪಕರು 5:8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- 2 Chronicles 21:13 2 ಪೂರ್ವಕಾಲವೃತ್ತಾಂತ 21:13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
Original words (Hebrew)
- left · H5800עָזַב ʻâzab
- house · H1004בַּיִת bayith
- God · H430אֱלֹהִים ʼĕlôhîym
- fathers · H1אָב ʼâb
- served · H5647עָבַד ʻâbad
- groves · H842אֲשֵׁרָה ʼăshêrâh
- idols · H6091עָצָב ʻâtsâb
- wrath · H7110קֶצֶף qetseph
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- trespass · H819אַשְׁמָה ʼashmâh