Skip to content
ThuthiThuthiThuthi
2 Chronicles · chapter 24 · verse 19

2 Chronicles 24:19 in Kannada

ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.

Aadaagyoo kartanu tanna kadege avarannu tirugisuvadakke pravaadigalannu avara balige kaluhisidanu; ivaru avarige saakshiyaagi helidaru; aadare avaru kivigodade hodaru.

2 Chronicles 24:19 in English

King James Version (KJV)
Yet he sent prophets to them, to bring them again unto the LORD; and they testified against them: but they would not give ear.
World English Bible (WEB)
Yet he sent prophets to them to bring them again to the LORD, and they testified against them; but they would not listen.
American Standard Version (ASV)
Yet he sent prophets to them, to bring them again unto Jehovah; and they testified against them: but they would not give ear.
Bible in Basic English (BBE)
And the Lord sent them prophets to make them come back to him; and they gave witness against them, but they would not give ear.
Darby Translation (DBY)
And he sent prophets among them to bring them again to Jehovah, and they testified against them; but they would not give ear.
Webster's Bible (WBS)
Yet he sent prophets to them, to bring them again to the LORD; and they testified against them: but they would not give ear.
Young's Literal Translation (YLT)
And He sendeth among them prophets, to bring them back unto Jehovah, and they testify against them, and they have not given ear;

Read in context

  1. 17ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
  2. 18ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
  3. 19ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
  4. 20ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
  5. 21ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
Read all of 2 Chronicles 24

Cross references

Original words (Hebrew)

2 Chronicles 24:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.